ಯುವಕರಿಗೆ ಸ್ಫೂರ್ತಿ;ಭಾರತದ ಮೊದಲ ಮತದಾರರನಿಂದ ಮತದಾನ
ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ 102 ರ ಅಜ್ಜ
Team Udayavani, May 19, 2019, 3:09 PM IST
ಶಿಮ್ಲಾ: ಭಾರತದ ಮೊದಲ ಮತದಾರ ಎಂಬ ಖ್ಯಾತಿಗೆ ಪಾತ್ರರಾಗಿರುವಹಿಮಾಚಲಪ್ರದೇಶದ 102 ರ ಹರೆಯದ ಅಜ್ಜ ಶ್ಯಾಮ್ ಸರನ್ ನೇಗಿ ಅವರು ಭಾನುವಾರ ತಮ್ಮ ಹಕ್ಕು ಚಲಾಯಸಿದ್ದಾರೆ.
ಖುಷಿಯಿಂದ ಮಾಂಡಿಯ ಕಲ್ಪಾ ಮತಗಟ್ಟೆಗೆ ಆಗಮಿಸಿದ ನೇಗಿ ಅವರು ಲೋಕಸಭಾ ಚುನಾವಣೆಯಲ್ಲಿ ಪಾಲ್ಗೊಂಡ ಸಂಭ್ರಮದಲ್ಲಿ ಮನೆಗೆ ಮರಳಿದರು.
ನೇಗಿ ಅವರು ಬುಡಕಟ್ಟು ಜಿಲ್ಲೆಯಾಗಿರುವ ಕಿನೌ°ರ್ ನಿವಾಸಿ. 1917 ಜುಲೈ 1 ರಂದು ಜನಿಸಿದ್ದ ಇವರು 1952 ರ ಫೆಬ್ರವರಿ ನಡೆದ ಮೊದಲ ಚುನಾವಣೆಯಲ್ಲಿ ಮತದಾನ ಮಾಡಿದ್ದರು.
ಶಿಕ್ಷಕರಾಗಿದ್ದ ನೇಗಿ ಅವರು ಚುನಾವಣಾ ಕರ್ತವ್ಯಕ್ಕೆ ತೆರಳಬೇಕಾಗಿತ್ತು, ಹೀಗಾಗಿ ಅವರು ಬೆಳಗ್ಗೆ 7 ಗಂಟೆಗೆ ತೆರಳಿ ಹಕ್ಕು ಚಲಾಯಿಸಿದ್ದರು.
#WATCH 102-yr old Shyam Saran Negi from Himachal Pradesh’s Kalpa, casts his vote in #LokSabhaElections2019. He had cast the first vote in the 1951 general elections. pic.twitter.com/LYATWrRjB1
— ANI (@ANI) May 19, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.