11 ಲಕ್ಷ ನಕಲಿ ಪ್ಯಾನ್‌ಗಳಿಂದ ಆರ್ಥಿಕತೆಗೆ ಸಮಸ್ಯೆಯಿದೆ


Team Udayavani, Jun 12, 2017, 2:39 PM IST

PAN-Card-12-6.jpg

ಹೊಸದಿಲ್ಲಿ: ದೇಶದಲ್ಲಿ 10.52 ಲಕ್ಷದಷ್ಟಿರುವ ನಕಲಿ ಪ್ಯಾನ್‌ ಕಾರ್ಡ್‌ಗಳಿಂದ ಅಂದರೆ ಒಟ್ಟು ಪ್ಯಾನ್‌ ಕಾರ್ಡ್‌ಗಳ ಶೇ.0.4ರಷ್ಟರಿಂದ ದೇಶದ ಆರ್ಥಿಕತೆ ಮೇಲೆ ಹಾನಿಯೇ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಆಧಾರ್‌ ಮತ್ತು ಪ್ಯಾನ್‌ ಕಾರ್ಡ್‌ ಕಡ್ಡಾಯಗೊಳಿಸುವ ಆದಾಯ ತೆರಿಗೆ 139 ಎಎ ಕಾಯ್ದೆಯನ್ನು ಎತ್ತಿಹಿಡಿದ ತೀರ್ಪಿನಲ್ಲಿ ಸುಪ್ರೀಂಕೋರ್ಟ್‌ ಹೀಗೆ ಹೇಳಿದೆ. ದೇಶದಲ್ಲಿ 11.35 ಲಕ್ಷ ನಕಲಿ ಪ್ಯಾನ್‌ ಕಾರ್ಡ್‌ಗಳಿವೆ ಎಂದು ಹೇಳಲಾಗಿದ್ದು, ಅದರಲ್ಲಿ 10.52 ಲಕ್ಷ ವೈಯಕ್ತಿಕ ಪ್ಯಾನ್‌ ಕಾರ್ಡ್‌ಗಳಾಗಿವೆ. ಆದರೆ ಒಟ್ಟು ಪ್ಯಾನ್‌ ಕಾರ್ಡ್‌ಗಳಿಗೆ ಹೋಲಿಸಿದರೆ, ಇದು ಅತಿ ಕಡಿಮೆ ಪ್ರಮಾಣ. ಆದರೆ, ಇದರಿಂದ ಆರ್ಥಿಕತೆಗೆ ಧಕ್ಕೆಯೇ ಇಲ್ಲ ಎಂದು ತಳ್ಳಿಹಾಕಲಾಗದು ಎಂದಿದೆ. 

ನಕಲಿ ಪ್ಯಾನ್‌ಗಳ ಸಂಖ್ಯೆ ಅತಿ ಕಡಿಮೆ ಇದ್ದು, ಅದರಿಂದ ಪ್ಯಾನ್‌ – ಆಧಾರ್‌ ಕಡ್ಡಾಯ ಮಾಡ ಬೇಕಿಲ್ಲ ಎಂಬ ಅರ್ಜಿದಾರರ ವಾದಕ್ಕೆ ಉತ್ತರವಾಗಿ ಸುಪ್ರೀಂ ಕೋರ್ಟ್‌ ನ್ಯಾ.ಎ.ಕೆ.ಸಿಕ್ರಿ ನೇತೃತ್ವದ ನ್ಯಾಯಪೀಠ ಹೀಗೆ ಹೇಳಿದೆ. ಕೇವಲ ಶೇ 0.4ರಷ್ಟು ಮಾತ್ರ.. ಎಂದೆಲ್ಲ ನಾವು ಅಂಕಿ ಅಂಶಗಳನ್ನು ಮಾತ್ರ ಪರಿಗಣಿಸಲು ಸಾಧ್ಯವಿಲ್ಲ. ನಕಲಿ ಎಂದರೆ ಅದು ದೇಶದ ಆರ್ಥಿಕತೆಗೆ ಮಾರಕ. ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಅಲ್ಲದೇ ಕಪ್ಪುಹಣವನ್ನು ಆಧಾರ್‌ ಕಡ್ಡಾಯದಂತಹ ಒಂದೊಂದು ಕಾರ್ಯಗಳಿಂದ ತಡೆಯಲು ಸಾಧ್ಯವಿಲ್ಲ. ಅದಕ್ಕಾಗಿ ಏಕಕಾಲಕ್ಕೆ ಹಲವು ಸಂಯೋಜಿತ ಕಾರ್ಯಗಳನ್ನು ಜಾರಿಗೊಳಿಸಬೇಕಾಗುತ್ತದೆ ಎಂದಿದೆ.

ರಾಜೀವ್‌ ಹೇಳಿಕೆ ಉಲ್ಲೇಖೀಸಿದ ಸುಪ್ರೀಂ: ತೀರ್ಪಿನಲ್ಲಿ ಸುಪ್ರೀಂ ನ್ಯಾಯಪೀಠವು, ‘ಸರಕಾರ ಖರ್ಚು ಮಾಡುವ ಪ್ರತಿ 1 ರೂ.ನಲ್ಲಿ ಫ‌ಲಾನುಭವಿಗಳಿಗೆ ದಕ್ಕುವುದು ಕೇವಲ 15 ಪೈಸೆ ಮಾತ್ರ’ ಎಂಬ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖೀಸಿದೆ. ಆದ್ದರಿಂದ ಸರಕಾರಿ ಯೋಜನೆಗಳಲ್ಲಿ ಆಧಾರ್‌ ತರುವುದು ಪ್ರಯೋಜನಕಾರಿಯಾಗಿದ್ದು, ಫ‌ಲಾನುಭವಿಗಳಿಗೇ ನೇರ ನೆರವು ನೀಡುವಲ್ಲಿ ಸಹಾಯ ಮಾಡಬಹುದು ಎಂದು ಅಭಿಪ್ರಾಯ ಪಟ್ಟಿದೆ. 1985ರಲ್ಲಿ ಒಡಿಶಾದ ಬರಪೀಡಿತ ಕಾಲಹಂಡಿ ಜಿಲ್ಲೆಯಲ್ಲಿ ರಾಜೀವ್‌ 15 ಪೈಸೆ ಮಾತ್ರ ಫ‌ಲಾನುಭವಿಗಳನ್ನು ಸೇರುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. 

ನಕಲಿ ಆಧಾರ್‌ ಕಾರ್ಡ್‌ ಉತ್ತರಕ್ಕೆ ನಕಾರ: ದೇಶದಲ್ಲಿ ನಕಲಿ ಆಧಾರ್‌ ಕಾರ್ಡ್‌ಗಳು ಎಷ್ಟಿವೆ ಎಂಬುದರ ಬಗ್ಗೆ ಮಾಹಿತಿ ನೀಡಲು ಆಧಾರ್‌ ಪ್ರಾಧಿಕಾರ ನಿರಾಕರಿಸಿದೆ. ಮಾಹಿತಿ ಹಕ್ಕು ಪ್ರಶ್ನೆ ಯೊಂದಕ್ಕೆ ಉತ್ತರಿಸಿದ ಯುಐಎಡಿಐ, ಇದನ್ನು ಬಯಲುಗೊಳಿಸಿದರೆ ರಾಷ್ಟ್ರೀಯ ಭದ್ರತೆಗೆ ಅಪಾಯವಾಗುವ ಸಾಧ್ಯತೆ ಇದೆ ಎಂದಿದೆ.

ಟಾಪ್ ನ್ಯೂಸ್

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ಪತಿ, ತಾಯಿಯಿಂದ ಕಿರುಕುಳ; ಪತ್ನಿ ದೂರು

Kundapura: ಪತಿ, ತಾಯಿಯಿಂದ ಕಿರುಕುಳ; ಪತ್ನಿ ದೂರು

Gangolli: ಬೋಟಿನಿಂದ ಬಿದ್ದು ಮೀನುಗಾರ ನಾಪತ್ತೆ

Gangolli: ಬೋಟಿನಿಂದ ಬಿದ್ದು ಮೀನುಗಾರ ನಾಪತ್ತೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

Missing Case: ಮಗುವಿನೊಂದಿಗೆ ತಾಯಿ ನಾಪತ್ತೆ

Missing Case: ಮಗುವಿನೊಂದಿಗೆ ತಾಯಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.