Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!
Team Udayavani, Oct 7, 2024, 2:05 AM IST
ತೃಶೂರ್: ಕೇರಳದ ಪ್ರಸಿದ್ಧ ದೇಗುಲ ಆಡಳಿತ ಮಂಡಳಿಗಳಲ್ಲಿ ಒಂದಾಗಿರುವ ಗುರುವಾಯೂರು ದೇವಸ್ವಂ ಮಂಡಳಿ ವ್ಯಾಪ್ತಿಯಲ್ಲಿ 1,085 ಕೆ.ಜಿ. ಚಿನ್ನ, 271 ಎಕ್ರೆ ಜಮೀನಿನ ಮಾಲಕತ್ವ ಹೊಂದಿದೆ. 1,085 ಕೆ.ಜಿ.ಚಿನ್ನದ ಪೈಕಿ ಎಸ್‌ಬಿಐನಲ್ಲಿ 869 ಕೆ.ಜಿ. ಚಿನ್ನವನ್ನು ಹೂಡಿಕೆ ಮಾಡಲಾಗಿದ್ದು, 7 ಕೋಟಿ ವಾರ್ಷಿಕ ಬಡ್ಡಿ ಪ್ರಾಪ್ತವಾಗುತ್ತಿದೆ.
ಇದರ ಜತೆಗೆ 2,053 ಕೋಟಿ ರೂ.ಗಳ ಸ್ಥಿರ ಠೇವಣಿ ಕೂಡ ಹೊಂದಿದೆ ಎಂದು ಮಂಡಳಿ ತಿಳಿಸಿದೆ. ಈ ಬಗ್ಗೆ ಎರ್ನಾಕುಳಂನ ವ್ಯಕ್ತಿಯೊಬ್ಬರು ಮಾಹಿತಿ ಹಕ್ಕು ಕಾಯ್ದೆ ಅನ್ವಯ ಹಾಕಿದ್ದ ಅರ್ಜಿಗೆ ನೀಡಿದ ಉತ್ತರದಲ್ಲಿ ಈ ವಿವರ ಗಳನ್ನು ನೀಡಲಾಗಿದೆ. ದೇವಾಲಯಗಳ ದೈನಂದಿನ ಪೂಜೆಯಲ್ಲಿ ಇನ್ನಷ್ಟು ಚಿನ್ನ ಬಳಕೆಯಾಗುತ್ತಿದ್ದು, ಲಭ್ಯವಿರುವ ಎಲ್ಲ ಚಿನ್ನದ ಮೌಲ್ಯ ಪರಿಶೀಲಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Maharashtra: ಕಾಂಗ್ರೆಸ್ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು
MUST WATCH
ಹೊಸ ಸೇರ್ಪಡೆ
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.