ವಿವಿಯಲ್ಲಿ 10,000ಕ್ಕೂ ಹೆಚ್ಚು ಅಪರೂಪದ ಪುಸ್ತಕಗಳನ್ನು ಕದ್ದ ಕಳ್ಳರು!
7 ಜನ ಆರೋಪಿಗಳನ್ನು ಬಂಧಿಸಿದ ಪೊಲೀಸರು
Team Udayavani, Sep 22, 2022, 7:30 AM IST
ಲಕ್ನೋ: ಉತ್ತರ ಪ್ರದೇಶದ ರಾಂಪುರದಲ್ಲಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಮೊಹಮದ್ ಅಲಿ ಜವ್ಹಾರ್ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿದ್ದ 10 ಸಾವಿರಕ್ಕೂ ಹೆಚ್ಚು ಅಪರೂಪದ ಪುಸ್ತಕಗಳು ಕಳವು ಮಾಡಲಾಗಿದೆ ಎಂಬ ವಿಚಾರ ಈಗ ಬಹಿರಂಗವಾಗಿದೆ.
ಕದ್ದ ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಂಪುರದ 200 ವರ್ಷಗಳಷ್ಟು ಹಳೆಯ ಮದರಸಾದಲ್ಲಿದ್ದ 10,633 ಪುಸ್ತಕಗಳನ್ನು 2016ರಲ್ಲಿ ಕಳ್ಳತನ ಮಾಡಲಾಗಿತ್ತು. ಅಜಂ ಖಾನ್ ನಿರ್ದೇಶನದಂತೆ ಅಲ್ಲಿಂದ ಪುಸ್ತಕ ಕಳ್ಳತನ ಮಾಡಲಾಗಿತ್ತು ಎಂದು ದೂರಲಾಗಿದೆ.
2019ರಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, 7 ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ಅಜಂ ಖಾನ್ ಪುತ್ರನ ಸ್ನೇಹಿತರೂ ಇದ್ದರು. ಅವರ ಹೇಳಿಕೆಯ ಆಧಾರದಲ್ಲಿ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಅಲ್ಲಿದ್ದ ಪುಸ್ತಕಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.