ಸಿಮಿ ಮಾಸ್ಟರ್ ಮೈಂಡ್ ಸೇರಿ 11 ಉಗ್ರರಿಗೆ ಜೀವಾವಧಿ ಶಿಕ್ಷೆ; ಕೋರ್ಟ್
Team Udayavani, Feb 27, 2017, 1:26 PM IST
ಇಂದೋರ್: ಬೆಂಗಳೂರು, ಹೈದರಾಬಾದ್, ಮುಂಬೈ ಹಾಗೂ ಗೋವಾ ಸೇರಿದಂತೆ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ಸಿಮಿ ಸಂಘಟನೆಯ ಮಾಸ್ಟರ್ ಮೈಂಡ್ ಸಫ್ದಾರ್ ನಾಗೋರಿ ಸೇರಿದಂತೆ 11 ಮಂದಿ ಉಗ್ರರಿಗೆ ಮಧ್ಯಪ್ರದೇಶದ ಇಂದೋರ್ ಜಿಲ್ಲಾ ಕೋರ್ಟ್ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದೇಶ ವಿರೋಧಿ ಸಂಚು ನಡೆಸಲು ಉದ್ದೇಶ ಹೊಂದಿದ್ದ 11 ಮಂದಿ ಸಿಮಿ ಉಗ್ರರು ಶಸ್ತ್ರಾಸ್ತ್ರ, ಸ್ಫೋಟಕ ಹಾಗೂ ಮದ್ದುಗುಂಡು ಹೊಂದಿರುವ ಆರೋಪದಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವುದಾಗಿ ಕೋರ್ಟ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.