ಉದ್ವಿಗ್ನ ಸ್ಥಿತಿ ನಿರ್ಮಾಣ:ಶಬರಿಮಲೆಯಿಂದ 11 ಮಹಿಳೆಯರು ವಾಪಾಸ್‌

Team Udayavani, Dec 23, 2018, 10:20 AM IST

2sfdsf.jpg

ತಿರುವನಂತಪುರ: 11 ಮಂದಿ 50 ವರ್ಷದ ಒಳಗಿನ ಮಹಿಳೆಯರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಳ ಪ್ರವೇಶಕ್ಕೆ  ಮುಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಬಳಿಕ ವಾಪಾಸಾದ ಘಟನೆ ಭಾನುವಾರ ನಡೆದಿದೆ. 

ಚೆನ್ನೈ ಮೂಲದ ಮಾನಿಥಿ ಎಂಬ ಸಂಘಟನೆಯ 11 ಮಂದಿ ಸದಸ್ಯೆಯರು ಕಪ್ಪು ಬಣ್ಣದ ವಸ್ತ್ರಧಾರಿಗಳಾಗಿ ಮಾಲಾಧಾರಿಗಳಂತೆಯೇ ದೇವಾಲಯವನ್ನು ಪ್ರವೇಶಿಸಲು ಪಂಪೆಯಿಂದ ಪಾದಯಾತ್ರೆ ಕೈಗೊಂಡಿದ್ದರು .

ಪೊಲೀಸರ ಭದ್ರಕೋಟೆಯಲ್ಲಿ ಸುಮಾರು 5 ಕಿ.ಮೀ ರಸ್ತೆಯಲ್ಲಿ ಪಾದಾಯಾತ್ರೆ ನಡೆಸಿದರು.  ಈ ವೇಳೆ  ಭಕ್ತರ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಲವರು ಘೋಷಣೆಗಳನ್ನು ಕೂಗಿ ದೇವಾಲಯದತ್ತ ಬರದಂತೆ ಬೆದರಿಕೆ ಹಾಕಿದ್ದಾರೆ. ನೂರಾರು ಸಂಖ್ಯೆಯಲ್ಲಿ ಭಕ್ತರು ರೊಚ್ಚಿಗೆದ್ದ ಹಿನ್ನಲೆಯಲ್ಲಿ  ಮಹಿಳೆಯರು ಪಂಪೆಯಿಂದ ವಾಪಾಸಾಗಲು ನಿರ್ಧರಿಸಿದರು. 

ಮಹಿಳೆಯರಿಗೆ ಪೊಲೀಸರು ಕೋಟೆ ಮಾದರಿಯಲ್ಲಿ  ಭದ್ರತೆಯನ್ನು ಒದಗಿಸಿದ್ದರು. ಆದರೂ ಕೆಲವರು ರೊಚ್ಚಿಗೆದ್ದು ಮಹಿಳೆಯರ ಮೇಲೆ ದಾಳಿಗೆ ಮುಂದಾಗಿದ್ದಾರೆ.  

ಶಬರಿ ಮಲೆಯ ಅಯ್ಯಪ್ಪ ಸ್ವಾಮಿ ದೇವಳಕ್ಕೆ 10 ರಿಂದ  50 ವಯೋಮಿತಿ ಸಹಿತ ಎಲ್ಲ ವಯೋಮಾನದ ಮಹಿಳೆಯರೂ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿತ್ತು. ಆ ಬಳಿಕ ಮಹಿಳೆಯರು ದೇವಾಲಯ ಪ್ರವೇಶಿಸಬಾರದು ಎಂದು ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. 

ಟಾಪ್ ನ್ಯೂಸ್

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

1-usss

US; ಭಾರತ ಜತೆೆ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧನೆ ರದ್ದು

gold-and-silver

Gold ಬಳಿಕ ಬೆಳ್ಳಿಗೂ ಹಾಲ್‌ಮಾರ್ಕ್‌ ಚಿಹ್ನೆ ಕಡ್ಡಾಯ ಚಿಂತನೆ:ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

gold-and-silver

Gold ಬಳಿಕ ಬೆಳ್ಳಿಗೂ ಹಾಲ್‌ಮಾರ್ಕ್‌ ಚಿಹ್ನೆ ಕಡ್ಡಾಯ ಚಿಂತನೆ:ಜೋಶಿ

VHP (2)

VHP; ಸರಕಾರದ ಹಿಡಿತದಿಂದ ದೇಗುಲಗಳ ಮುಕ್ತಿಗೆ  ಆಂದೋಲನ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.