ಜಮ್ಮು ಕಾಶ್ಮೀರದಲ್ಲಿ ಈ ವರ್ಷ ಜುಲೈ ವರೆಗೆ ಹತರಾದ ಉಗ್ರರು 116


Team Udayavani, Aug 2, 2017, 12:23 PM IST

Terrorist1-700.jpg

ಹೊಸದಿಲ್ಲಿ : ಜಮ್ಮು ಕಾಶ್ಮೀರದಲ್ಲಿ ಈ ವರ್ಷ ಈ ತನಕ 116 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಮಾಡಿವೆ. 

ನಿನ್ನೆ ಮಂಗಳವಾರ ಹತನಾದ ಎಲ್‌ಇಟಿ ಉಗ್ರ ಅಬು ದುಜಾನಾ 115ನೇ ಉಗ್ರನಾದರೆ ಆತನ ಜತೆಗೆ ಮಡಿದ ಆರಿಫ್ ಲಿಲ್‌ಹಾರಿ 116ನೇ ಉಗ್ರನಾಗಿದ್ದಾನೆ. 

ಭದ್ರತಾ ಪಡೆಗಳಲ್ಲಿ ಉನ್ನತ ಮೂಲಗಳು ಹಂಚಿಕೊಂಡಿರುವ ಮಾಹಿತಿಗಳ ಪ್ರಕಾರ ಈ ವರ್ಷ ಜನವರಿ 1ರಿಂದ  ಜುಲೈ 31ರ ವರೆಗೆ ಜಮ್ಮು ಕಾಶ್ಮೀರದಲ್ಲಿ ಹತರಾದ ಉಗ್ರರ ಸಂಖ್ಯೆ 114. 2016ರಲ್ಲಿ ಇದೇ ಅವಧಿಯಲ್ಲಿ ಹತರಾದ ಉಗ್ರರ ಸಂಖ್ಯೆ 92 ಎಂದು ಗೊತ್ತಾಗಿದೆ. 

2017ರ ಜುಲೈ ತಿಂಗಳೊಂದರಲ್ಲೇ ಹತರಾದ ಉಗ್ರರ ಸಂಖ್ಯೆ 22. ಜುಲೈ 22ರ ವರೆಗೆ ಹತ್ಯೆಗೈಯಲ್ಪಟ್ಟ ಉಗ್ರರ ಸಂಖ್ಯೆ 92 ಎಂದು ಭದ್ರತಾ ಮೂಲಗಳ ಮಾಹಿತಿ ತಿಳಿಸುತ್ತದೆ.

ಕೇಂದ್ರದಲ್ಲಿ ಯುಪಿಎ ಸರಕಾರ ಇದ್ದಾಗ ಜಮ್ಮು ಕಾಶ್ಮೀರದಲ್ಲಿ 2012ರಲ್ಲಿ ಹತರಾದ ಉಗ್ರರ ಸಂಖ್ಯೆ 72 ಮತ್ತು 2013ರಲ್ಲಿ ಹತರಾದ ಉಗ್ರರ ಸಂಖ್ಯೆ 67. 

ಎನ್‌ಡಿಎ ಸರಕಾರ ಅಸ್ತಿತ್ವಕ್ಕೆ ಬಂದ 2014ರಲ್ಲಿ  ಹತರಾದ ಉಗ್ರರ ಸಂಖ್ಯೆ 110; 2015ರಲ್ಲಿ 108, 2016ರಲ್ಲಿ 150 ಎಂದು ಸೇನಾ ಮೂಲಗಳು ಹೇಳಿವೆ. 

ಟಾಪ್ ನ್ಯೂಸ್

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.