ಮಾರುಕಟ್ಟೆಯಲ್ಲೀಗ 12 ಲಕ್ಷ ಕೋಟಿ ಮೊತ್ತದ ಹೊಸ ನೋಟುಗಳು!
Team Udayavani, Mar 11, 2017, 3:45 AM IST
ನವದೆಹಲಿ: ಅಪನಗದೀಕರಣದ ಬಳಿಕ ಭಾರತದಲ್ಲಿ 500 ಹಾಗೂ 2 ಸಾವಿರ ಮುಖಬೆಲೆಯ ಒಟ್ಟು 12 ಲಕ್ಷ ಕೋಟಿ ಮೊತ್ತದ ಹೊಸ ನೋಟುಗಳು ಚಲಾವಣೆಯಲ್ಲಿವೆ!
ಸಂಸತ್ ಅಧಿವೇಶನದಲ್ಲಿ ಈ ಮಾಹಿತಿ ತೆರೆದಿಟ್ಟಿದ್ದು ವಿತ್ತ ಸಚಿವ ಅರುಣ್ ಜೇಟ್ಲಿ. “ಫೆ.24ರ ಮಾಹಿತಿಯಂತೆ ಒಟ್ಟು 11,64,100 ಕೋಟಿ ಮೌಲ್ಯದ ನೋಟುಗಳು ಚಲಾವಣೆಯಲ್ಲಿವೆ. ಈ 14 ದಿನದಲ್ಲಿ ಅದು 12 ಲಕ್ಷ ಕೋಟಿ ದಾಟಿದೆ’ ಎಂದು ಹೇಳಿದ್ದಾರೆ.
“ಎಲ್ಲ ನೋಟುಗಳ ಗುಣಮಟ್ಟ ಪರೀಕ್ಷೆ ಆಗಿದೆ. ನೋಟಿನ ತಯಾರಿಕೆ ಆಯಾ ಕಾಲದ ಕಾರ್ಮಿಕ ವೆಚ್ಚ, ತಂತ್ರಜ್ಞಾನ ಮತ್ತು ಸಾಮಗ್ರಿಯ ಗುಣಮಟ್ಟದ ಮೇಲೆ ಅವಲಂಬಿತ. ರದ್ದಾದ ಸಾವಿರ ನೋಟಿನ ತಯಾರಿಕೆಗೆ ಬಿದ್ದಷ್ಟೇ ವೆಚ್ಚ 2 ಸಾವಿರದ ನೋಟಿಗೆ ತಗುಲಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.