Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Team Udayavani, Jan 16, 2025, 8:15 PM IST
ಸುಕ್ಮಾ: ಛತ್ತೀಸ್‌ಗಢದ ಸುಕ್ಮಾದಲ್ಲಿ ಗುರುವಾರ(ಜ16) ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಕ್ಸಲ್ ವಿರೋಧಿ ಭಾರೀ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಕಂಡಿದ್ದು, ಬಿಜಾಪುರ-ಸುಕ್ಮಾ ಜಿಲ್ಲೆಯ ಗಡಿಯಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ
Saif Ali Khan: ನಟ ಸೈಫ್ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ
ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ
MUST WATCH
ಹೊಸ ಸೇರ್ಪಡೆ
Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ
ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.