Road Mishap: ಕಂಟೈನರ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್; 12 ಮಂದಿ ದಾರುಣ ಅಂತ್ಯ
Team Udayavani, Oct 15, 2023, 8:59 AM IST
ಮಹಾರಾಷ್ಟ್ರ: ಮಿನಿ ಬಸ್ಸೊಂದು ಕಂಟೈನರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಮಂದಿ ಮೃತಪಟ್ಟು, 23 ಮಂದಿ ಗಾಯಗೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ(ಅ.15 ರಂದು) ನಡೆದಿರುವುದು ವರದಿಯಾಗಿದೆ.
ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯ ವೈಜಾಪುರ ಪ್ರದೇಶದಲ್ಲಿ ಮಧ್ಯರಾತ್ರಿ 12.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, 35 ಮಂದಿ ಪ್ರಯಾಣಿಕರನ್ನು ಹೊತ್ತುಕೊಂಡು ಹೋಗುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ದುರಂತ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಚಾಲಕ ನಿಯಂತ್ರಣ ಕಳೆದುಕೊಂಡು ಕಂಟೈನರ್ ನ ಹಿಂಬದಿಗೆ ಹೋಗಿ ಢಿಕ್ಕಿ ಹೊಡೆದಿದ್ದಾನೆ. ಇದರಿಂದ ಬಸ್ ನಲ್ಲಿದ್ದ 12 ಮಂದಿ ಪ್ರಾಣ ಕಳೆದುಕೊಂಡಿದ್ದು ಮೃತರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತ ಬಾಲಕಿ ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ತಿಳಿಸಿದೆ.
ಇನ್ನು 23 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
At least 12 people were killed and 23 others injured when a speeding mini-bus hit a container in the early hours of Sunday on Samruddhi Expressway in Maharashtra’s Chhatrapati Sambhajinagar district, formerly known as Aurangabad, police said.
The accident took place at around… pic.twitter.com/DIZ0p8Ve7g
— Press Trust of India (@PTI_News) October 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.