ಹುಚ್ಚು ಸಾಹಸ; ವಿಡಿಯೋ ನೋಡಿ ತಲೆ ಕೂದಲಿಗೆ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿ… ನಡೆದಿದ್ದೇನು?

ಈತ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...

Team Udayavani, Mar 26, 2021, 2:52 PM IST

12-year-old Kerala Boy  While Trying to Straighten Hair Using Kerosene Oil and Lit Matchstick

ನವದೆಹಲಿ: ತಮ್ಮ ಅಂದವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ಜನರು ನಾನಾ ವಿಧವಾದ ಸರ್ಕಸ್ ಗಳನ್ನು ಮಾಡುತ್ತಾರೆ. ಇನ್ನೂ ಕೆಲವರು ತಮ್ಮ ಅಂದವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹುಚ್ಚು ಸಾಹಸಗಳಿಗೆ ಕೈ ಹಾಕುವ ಮೂಲಕ ತಮ್ಮ ಜೀವಕ್ಕೆ ಕಂಟಕವನ್ನು ತಂದುಕೊಳ್ಳುತ್ತಾರೆ. ಅಂತದ್ದೆ ಒಂದು ಘಟನೆ ಕೇರಳದಲ್ಲಿ ನಡೆದಿದೆ.

12 ವರ್ಷದ ಹುಡುಗನೊಬ್ಬ ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ಒಂದರಿಂದ ಪ್ರಭಾವಿತನಾಗಿ ಸೀಮೆ ಎಣ್ಣೆಯನ್ನು ತಲೆಗೆ ಸುರಿದುಕೊಂಡು ಬೆಂಕಿ ಹಚ್ಚುಕೊಳ್ಳುವ  ಮೂಲಕ ತನ್ನ ತಲೆಕೂದಲನ್ನು ಸ್ಟ್ರೈಟಿಂಗ್ ಮಾಡಿಕೊಳ್ಳಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ.

ಮೃತ ಹುಡುಗನನ್ನು ಶಿವನಾರಾಯಣನ್ ಎಂದು ಗುರುತಿಸಲಾಗಿದ್ದು, ಈತ ತಿರುವನಂತಪುರಂ ಬಳಿ ಇರುವ ವೆಂಗನೂರಿನವನು ಎಂದು ತಿಳಿದು ಬಂದಿದೆ. ಈತ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ತೊಡಗಿಕೊಂಡಿದ್ದ ಎನ್ನಲಾಗಿದೆ.

ಇದನ್ನೂ ಓದಿ:ವಂಚಕರ ಬಗ್ಗೆ ತನ್ನ ಗ್ರಾಹಕರಿಗೆ ಟ್ವಿಟರ್‌ ಮೂಲಕ ಎಸ್‌ ಬಿ ಐ ಎಚ್ಚರಿಕೆ

ಘಟನೆಯ ಕುರಿತಾಗಿ ಮಾಹಿತಿ ನೀಡಿರುವ ಪೊಲೀಸರು ಈತ ತನ್ನ ತಲೆ ಕೂದಲನ್ನು ಸ್ಟ್ರೈಟಿಂಗ್ ಮಾಡಿಕೊಳ್ಳುವ ಸಲುವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ನೋಡಿದ್ದು, ಅದರ ಅನ್ವಯ ಮನೆಯ ಬಾತ್ ರೂಂ ನಲ್ಲಿ ಬಾಗಿಲು ಹಾಕಿಕೊಂಡು  ತನ್ನ ತಲೆ ಕೂದಲಿಗೆ ಸೀಮೆ ಎಣ್ಣೆಯನ್ನು ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ . ಇದರಿಂದ ಆತನ ದೇಹಕ್ಕೆ ಬೆಂಕಿ ತಗುಲಿದೆ ಎಂದಿದ್ದಾರೆ.

ಈ ಸಮಯದಲ್ಲಿ ಮನೆಯಲ್ಲಿ ಆತನ ಅಜ್ಜಿ ಮಾತ್ರ ಇದ್ದು. ಘಟನೆ ನಡೆದ ತಕ್ಷಣ ಆತನನ್ನು ರಕ್ಷಿಸಲು ಕೂಡಾ ಸಾಧ್ಯವಾಗಿಲ್ಲ. ತದನಂತರ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸುಟ್ಟ ಗಾಯಗಳಿಂದಾಗಿ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.