ಸುದ್ದಿ ಕೋಶ: ಮತ್ತಷ್ಟು ಹೆಚ್ಚಾಗಲಿದೆ ಹೆದ್ದಾರಿಯ ವೇಗ
Team Udayavani, Mar 16, 2018, 5:47 PM IST
ಹೆದ್ದಾರಿಗಳಲ್ಲಿನ ವೇಗದ ಮಿತಿ ಹೆಚ್ಚಳಕ್ಕೆ ಕೇಂದ್ರ ಅನುಮತಿ ನೀಡಿದೆ. ಹೀಗಾಗಿ ಕಾರು ಮತ್ತು ಇತರ ವಾಹನಗಳು ಮತ್ತಷ್ಟು ವೇಗವಾಗಿ ಚಲಿಸಲು ಅನುಕೂಲವಾಗಲಿದೆ.
*ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದ ಸಭೆಯಲ್ಲಿ ಪ್ರಸ್ತಾಪಕ್ಕೆ ಒಪ್ಪಿಗೆ
*ಮುನಿಸಿಪಾಲಿಟಿ ವ್ಯಾಪ್ತಿಯ ರಸ್ತೆಗಳಲ್ಲಿ ವೇಗಕ್ಕೆ ಮಿತಿ ಹೇರುವ ಪ್ರಸ್ತಾಪಕ್ಕೆ ಇದೇ ಮೊದಲ ಬಾರಿ ಅನುಮೋದನೆ
* ಈ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರಗಳು ಸಹಮತ ವ್ಯಕ್ತಪಡಿಸದೇ ಇದ್ದರೆ ಜಾರಿಗೊಳಿಸಲು ಸಾಧ್ಯವಿಲ್ಲ.
* ಪ್ರತಿಯೊಂದು ರಾಜ್ಯದಲ್ಲಿಯೂ ನಿಯಮ ಬೇರೆ ಬೇರೆಯಾಗಿದೆ. ನಗರ, ಪಟ್ಟಣ ಪ್ರದೇಶಗಳಲ್ಲಿ ಆಯಾ ಸ್ಥಳೀಯಾಡಳಿತ ಸಂಸ್ಥೆಗಳೇ ವೇಗದ ಮಿತಿ ನಿರ್ಧರಿಸಲಿದೆ.
ನಿರ್ಧಾರಕ್ಕೆ ಕಾರಣಗಳೇನು?
*ಹೆದ್ದಾರಿ ಮೂಲ ಸೌಕರ್ಯ ಮತ್ತು ವಾಹನ ತಂತ್ರಜ್ಞಾನ ಸುಧಾರಣೆಯಾಗಿರುವುದರಿಂದ ರಸ್ತೆ ಸಾರಿಗೆ ಸಚಿವಾಲಯ ವೇಗದ ಮಿತಿ ಹೆಚ್ಚಿಸುವ ಪ್ರಸ್ತಾಪದ ಬಗ್ಗೆ ಕಳೆದ ಜೂನ್‌ನಲ್ಲಿ ಸಚಿವ ನಿತಿನ್ ಗಡ್ಕರಿಯಿಂದ ಪ್ರಸ್ತಾಪ.
* ಸಾರಿಗೆ ಇಲಾಖೆಯ ಜಂಟಿ ಕಾರ್ಯದರ್ಶಿ ಅಭಯ ದಾಮ್ಲೆ ನೇತೃತ್ವದ ಸಮಿತಿಯಿಂದ ವೇಗದ ಮಿತಿ ಹೆಚ್ಚಳಕ್ಕೆ ಶಿಫಾರಸು.
ಪ್ರಸ್ತಾಪವನ್ನು ನಾವು ಪರಿಶೀಲಿಸಿ ಅಂತಿಮಗೊಳಿಸಿದ್ದೇವೆ. ಅದನ್ನು ಕಾನೂನು ಸಚಿವಾಲಯಕ್ಕೆ ಶೀಘ್ರವೇ ಕಳುಹಿಸಲಿದ್ದೇವೆ. ಅವರು ಅದನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ.
●ರಸ್ತೆ ಸಾರಿಗೆ ಸಚಿವಾಲಯದ
ಹಿರಿಯ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.