ಯೂಟ್ಯೂಬರ್ ನನ್ನು ಭೇಟಿ ಮಾಡಲು 250 ಕಿಮೀ ದೂರ ಸೈಕಲ್ ತುಳಿದ ಬಾಲಕ ; ಕೊನೆಗೆ ಆಗಿದ್ದೇನು?

ಶಾಲೆಗೆ ಹೋದ ಬಾಲಕ ನಾಪತ್ತೆಯಾಗಿದ್ದನೆಂದು ಠಾಣೆಗೆ ದೂರು ನೀಡಿದ ಪೋಷಕರು

Team Udayavani, Oct 8, 2022, 10:43 AM IST

ಯೂಟ್ಯೂಬರ್ ನನ್ನು ಭೇಟಿ ಮಾಡಲು 250 ಕಿಮೀ ಸೈಕಲ್ ತುಳಿದ ಬಾಲಕ ; ಕೊನೆಗೆ ಆಗಿದ್ದೇನು?

ನವದೆಹಲಿ : ಪಂಜಾಬ್‌ನ ಪಟಿಯಾಲದ 13 ವರ್ಷದ ಬಾಲಕ ತನ್ನ ನೆಚ್ಚಿನ ಯೂಟ್ಯೂಬ್ ಸ್ಟಾರ್‌ನನ್ನು ಭೇಟಿ ಮಾಡಲು ಮೂರು ದಿನಗಳ ಕಾಲ ಸೈಕಲ್ ತುಳಿದು 250 ಕಿಲೋಮೀಟರ್ ದೂರದ ದೆಹಲಿಗೆ ತೆರಳಿ ಮನೆಯವರ ನಿದ್ದೆಗೆಡಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಸುಮಾರು 1.7 ಕೋಟಿ ಚಂದಾದಾರರನ್ನು ಹೊಂದಿರುವ ಹಾಸ್ಯ ಮತ್ತು ವಿಡಂಬನಾತ್ಮಕ ಚಾನೆಲ್ ‘ಟ್ರಿಗ್ಗರ್ಡ್ ಇನ್ಸಾನ್’ ಚಾನೆಲ್ ನಡೆಸುತ್ತಿರುವ ಯೂಟ್ಯೂಬರ್ ನಿಶ್ಚಯ್ ಮಲ್ಹಾನ್‌ ನ ವಿಡಿಯೋ ಗಳಿಗೆ ಮನಸೋತ ಎಂಟನೇ ತರಗತಿಯ ಬಾಲಕನೊಬ್ಬ ಯೂಟ್ಯೂಬರ್ ನನ್ನು ಭೇಟಿಯಾಗಲು ಮನೆಯವರಿಗೆ ಹೇಳದೆ ಸೈಕಲ್ ಹಿಡಿದು ಪಂಜಾಬ್ ನಿಂದ ದೆಹಲಿಗೆ ಹೊರಟಿದ್ದಾನೆ, ಸತತ ಮೂರು ದಿನಗಳಲ್ಲಿ 250 ಕಿಲೋಮೀಟರ್ ದೂರ ಕ್ರಮಿಸಿದ ಬಾಲಕ ದೆಹಲಿಯಲ್ಲಿರುವ ಯೂಟ್ಯೂಬರ್ ನ ಅಪಾರ್ಟ್ಮೆಂಟ್ ಗೆ ತೆರಳಿದ್ದಾನೆ ಆದರೆ ಅಲ್ಲಿ ಬಾಲಕನಿಗೆ ನಿರಾಸೆಯಾಗಿದೆ ಕಾರಣ ಯೂಟ್ಯೂಬರ್ ಅಷ್ಟೋತ್ತಿಗಾಗಲೇ ದುಬೈಗೆ ತೆರಳಿದ್ದನಂತೆ…

ಇತ್ತ ಬಾಲಕನ ಮನೆಯಲ್ಲಿ ಶಾಲೆಗೆ ಹೋದ ಬಾಲಕ ನಾಪತ್ತೆಯಾಗಿದ್ದಾನೆ ಎಂದು ಪೋಷಕರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ, ದೂರು ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರ ತಂಡ ಬಾಲಕನ ಪತ್ತೆಗೆ ಶಾಲೆಯ ಮಾರ್ಗದ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ, ಆದರೆ ಬಾಲಕ ಶಾಲೆಯ ಕಡೆ ಹೋಗದೆ ಬೇರೆ ಮಾರ್ಗದಲ್ಲಿ ಸಂಚರಿಸಿರುವುದು ಕಂಡುಬಂದಿದೆ, ಈ ವೇಳೆ ಪೋಷಕರು ತನ್ನ ಮಗ ನಾಪತ್ತೆಯಾಗಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ, ಪೊಲೀಸರು ಬಾಲಕನ ಪತ್ತೆಗೆ ಎಲ್ಲಾ ಕಡೆಯ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ ಈ ವೇಳೆ ಆತ ದೆಹಲಿಗೆ ಹೋಗಿರುವು ಗೊತ್ತಾಗಿದೆ ಕೊನೆಗೆ ಆತ ಯೂಟ್ಯೂಬರ್ ನ ಅಪಾರ್ಟ್ಮೆಂಟ್ ಬಳಿ ಸೈಕಲ್ ನಿಲ್ಲಿಸಿರುವುದು ಕಂಡು ಬಂದಿದೆ. ಕೂಡಲೇ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿ ಪೋಷಕರ ಸಮೇತ ಪೋಲೀಸರ ತಂಡ ದೆಹಲಿಗೆ ಹೊರಟಿದೆ, ಅಷ್ಟೋತ್ತಿಗಾಗಲೇ ದೆಹಲಿ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿದ್ದು, ವಿಚಾರಿಸಿದಾಗ ತಾನು ‘ಟ್ರಿಗ್ಗರ್ಡ್ ಇನ್ಸಾನ್’ ಯೂಟ್ಯೂಬರ್ ಅಭಿಮಾನಿಯಾಗಿದ್ದು ಆತನನ್ನು ಭೇಟಿಯಾಗಬೇಕೆಂದು ಬಂದಿದ್ದೇನೆ ಎಂದು ಹೇಳಿದ್ದಾನೆ ಕೊನೆಗೆ ದೆಹಲಿ ಪೊಲೀಸರು ಬಾಲಕನನ್ನು ಪಟಿಯಾಲ ಪೊಲೀಸರ ಸಮ್ಮುಖದಲ್ಲಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ.

ಇದರೊಂದಿಗೆ ಬಾಲಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

ಇದನ್ನೂ ಓದಿ : RSS ಅಂಗಸಂಸ್ಥೆ ಸೇವಾ ಭಾರತಿಯಿಂದ ರತನ್ ಟಾಟಾ ಸೇರಿ ಹಲವು ಗಣ್ಯರಿಗೆ ಸೇವಾ ರತ್ನ ಪ್ರಶಸ್ತಿ

ಟಾಪ್ ನ್ಯೂಸ್

1-ccc

Champions Trophy; ಹೊಸ ದಾಖಲೆ ಬರೆದ ಕಪ್ತಾನ ರೋಹಿತ್ ಶರ್ಮ

1-rekha-1

Rekha Gupta; ದೆಹಲಿ ಸಿಎಂ ಆಯ್ಕೆ ಹಿಂದೆ ಬಿಜೆಪಿಯ ಭವಿಷ್ಯದ ಯೋಜನೆಗಳ ಸುಳಿವು?

Champions Trophy: Hruday hits century despite pain

Champions Trophy: ನೋವಿನ ನಡುವೆಯೂ ಹೃದೋಯ್‌ ಶತಕ; ಭಾರತಕ್ಕೆ 229 ರನ್‌ ಗುರಿ

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಯಶ್‌ಪಾಲ್‌ ಸುವರ್ಣ ಮನವಿ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

1-aas

OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ

Delhi CM Rekha Gupta: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ

Delhi CM Rekha Gupta: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ

Video: ಭಯವಾಗುತ್ತೆ, ಲಿಫ್ಟ್ ಒಳಗೆ ನಾಯಿ ತರಬೇಡಿ… ಬಾಲಕ ಬೇಡಿಕೊಂಡರೂ ಕೇಳದ ಮಹಿಳೆ

Video: ಭಯವಾಗುತ್ತೆ, ಲಿಫ್ಟ್ ಒಳಗೆ ನಾಯಿ ತರಬೇಡಿ… ಬಾಲಕ ಬೇಡಿಕೊಂಡರೂ ಕೇಳದ ಮಹಿಳೆ

Hyderabad: KCR ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿದ್ದ ವ್ಯಕ್ತಿ‌ ಶವವಾಗಿ ಪತ್ತೆ!

Hyderabad: KCR ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿದ್ದ ವ್ಯಕ್ತಿ‌ ಶವವಾಗಿ ಪತ್ತೆ!

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

crimebb

Kasaragod: ಬೈಕ್‌ಗೆ ಕಾರು ಢಿಕ್ಕಿ; ಸವಾರನ ಮೇಲೆ ಹಲ್ಲೆ

1-ccc

Champions Trophy; ಹೊಸ ದಾಖಲೆ ಬರೆದ ಕಪ್ತಾನ ರೋಹಿತ್ ಶರ್ಮ

14

Gudibande; ಕಣ್ಣು ಕಿತ್ತುಬರುವಂತೆ ಮಹಿಳೆಯ ಮೇಲೆ ಅಮಾನುಷ ಹಲ್ಲೆ

Manipal: ಎಫ್ಐಸಿಸಿಐ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ 3ನೇ ಬ್ಯಾಚ್‌ ಮಾಹೆಯಲ್ಲಿ ಆರಂಭ

Manipal: ಎಫ್ಐಸಿಸಿಐ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ 3ನೇ ಬ್ಯಾಚ್‌ ಮಾಹೆಯಲ್ಲಿ ಆರಂಭ

1-korata

Koratagere;ಕ್ಷೌರದ ಅಂಗಡಿ ತೆರವಿಗೆ ಸವಿತಾ ಸಮಾಜದಿಂದ ಮುಷ್ಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.