ಬಸ್- ಟ್ರಕ್ ಭೀಕರ ಅಪಘಾತ: 13 ಸಾವು, 20 ಜನರಿಗೆ ಗಾಯ
Team Udayavani, Aug 19, 2019, 8:57 AM IST
ಮುಂಬೈ: ಬಸ್ ಮತ್ತು ಸರಕು ಸಾಗಣೆ ಟ್ರಕ್ ನಡುವಿನ ಭೀಕರ ಅಪಘಾತದಲ್ಲಿ 13 ಜನ ಸಾವನ್ನಪ್ಪಿ, ಕನಿಷ್ಠ 20 ಜನರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಧುಲೆಯಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ 13 ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಮೃತರ ಸಂಖ್ಯೆ ಜಾಸ್ತಿಯಾಗುವ ಸಂಭವವಿದೆ.
ಔರಂಗಬಾದ್ ನಿಂದ ಧುಲೆ ಹೋಗುತ್ತಿದ್ದ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಮತ್ತು ಮುಂಭಾಗದಲ್ಲಿ ಬರುತ್ತಿದ್ದ ಟ್ರಕ್ ನಡುವೆ ಈ ಭೀಕರ ಮುಖಾಮುಖಿ ಡಿಕ್ಕಿ ನಡೆದಿದೆ. ಶಹ್ದಾ- ದೊಂಡಿಚಾ ರಸ್ತೆಯ ನಿಮ್ ಗುಲ್ ಗ್ರಾಮದ ಬಳಿ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ.
#UPDATE Maharashtra: 15 dead and 35 injured after a bus collided with a canter truck near Nimgul village in Dhule, late last night. https://t.co/y1vv6YBfsQ
— ANI (@ANI) August 19, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.