ಕಿಷ್ತ್‌ವಾರ್‌: 300 ಅಡಿ ಆಳಕ್ಕೆ ಉರುಳಿದ ಬಸ್‌;13 ಮಂದಿ ದುರ್ಮರಣ 

Team Udayavani, Sep 14, 2018, 2:23 PM IST

97.jpg

ಕಿಷ್ತ್‌ವಾರ್‌: ಜಮ್ಮು ಮತ್ತು ಕಾಶ್ಮೀರದಲ್ಲಿ  ನಡೆದ ಘೋರ ದುರಂತವೊಂದರಲ್ಲಿ  ಬಸ್ಸೊಂದು 300 ಅಡಿ ಅಳದ ಪ್ರಪಾತಕ್ಕೆ ಉರುಳಿ ಬಿದ್ದಿದ್ದು 13 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. 

ತಾಕ್‌ರೈನ ದಾಂದಾರನ್‌ ಎಂಬಲ್ಲಿ  ಈ ಅವಘಡ ನಡೆದಿದ್ದು , ಬಸ್‌ ಸ್ಕಿಡ್‌ ಆಗಿ ಪ್ರಪಾತಕ್ಕೆ ಬಿದ್ದಿದೆ. 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಬಸ್‌ ಪ್ರಪಾತಕ್ಕೆ ಬಿದ್ದೊಡನೆಯೆ ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಮತ್ತು ಶವಗಳನ್ನು ಮೇಲಕ್ಕೆತ್ತಲು ಹರಸಾಹಸ ಪಡಬೇಕಾಯಿತು  ಎಂದು ವರದಿಯಾಗಿದೆ. 

ಟಾಪ್ ನ್ಯೂಸ್

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.