ಮಿಜೋರಾಂ ನಲ್ಲಿ ಹಂದಿ ಜ್ವರ ಕಾಯಿಲೆ: 1,348 ಹಂದಿಗಳ ಸಾವು
Team Udayavani, Apr 21, 2018, 11:10 AM IST
ಐಜಾಲ್ : ಮಿಜೋರಾಂ ನಲ್ಲಿ ಕಳೆದ ಕೆಲವು ವಾರಗಳಲ್ಲಿ ಪಿಆರ್ಆರ್ಎಸ್ ಮತ್ತು ಹಂದಿ ಜ್ವರ ಕಾಯಿಲೆಗೆ ಕನಿಷ್ಠ 1,348 ಹಂದಿಗಳು ಹಾಗೂ ಹಂದಿ ಮರಿಗಳು ಸತ್ತಿರುವುದಾಗಿ ಸರಕಾರಿ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಕಳೆದ ಗುರುವಾರದ ವರೆಗೆ ಲಭ್ಯವಿದ್ದ ಅಂಕಿ ಅಂಶಗಳಿಂದ ಈ ಸಂಖ್ಯೆಯನ್ನು ಅಂದಾಜಿಸಲಾಗಿದೆ ಎಂದು ಪಶು ಸಂಗೋಪನೆ ಇಲಾಖೆಯ ಜಂಟಿ ನಿರ್ದೇಶಕ ಡಾ. ಹಮರ್ಕುಂಗ ತಿಳಿಸಿದ್ದಾರೆ.
ಸುಮಾರು 2,613 ಹಂದಿಗಳು ಮತ್ತು ಹಂದಿ ಮರಿಗಳಿಕೆ ಕಾಯಿಲೆಯ ಸೋಂಕು ತಗಲಿದೆ. 81 ಗ್ರಾಮಗಳಲ್ಲಿ ಈ ಕಾಯಿಲೆ ವ್ಯಾಪಿಸಿದೆ. ಹಂದಿಗಳ ಈ ಕಾಯಿಲೆಗೆ ಯಾವುದೇ ವ್ಯಾಕ್ಸಿನ್ ಇಲ್ಲ; ಆದುದರಿಂದ ಬ್ಯಾಕ್ಟಿರಿಯಾ ಸೋಂಕು ತಡೆಗೆ ಔಷಧಿ ನೀಡಲಾಗುತ್ತಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.