ಉಗ್ರ ಕಸಬ್ನನ್ನು ಸೆರೆ ಹಿಡಿದ 14 ಪೊಲೀಸರಿಗೆ ಬಡ್ತಿ
Team Udayavani, Mar 4, 2020, 8:10 PM IST
ಮುಂಬೈ: 2008ರಲ್ಲಿ ನಡೆದ ಮುಂಬೈ ದಾಳಿಯಲ್ಲಿ ಅಸಾಮಾನ್ಯ ಶೌರ್ಯ ತೋರಿ, ಉಗ್ರ ಅಜ್ಮಲ್ ಕಸಬ್ನನ್ನು ಸೆರೆ ಹಿಡಿಯಲು ನೆರವಾದ 14 ಪೊಲೀಸರಿಗೆ, ಒಂದು ಶ್ರೇಣಿ ಬಡ್ತಿ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. 2008ರಲ್ಲಿ ಸಮುದ್ರಮಾರ್ಗದ ಮೂಲಕ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ 10 ಉಗ್ರರು, ನ.26ರಂದು ಮುಂಬೈನಲ್ಲಿ ದಾಳಿ ನಡೆಸಿದ್ದರು. ಆಗ 166 ಮಂದಿ ಸಾವನ್ನಪ್ಪಿದ್ದರು. ಆ ವೇಳೆ ಕಸಬ್ನನ್ನು ಮಾತ್ರ ಜೀವಂತ ಸೆರೆ ಹಿಡಿಯಲು ಸಾಧ್ಯವಾಗಿತ್ತು. ಈ ಯತ್ನದಲ್ಲಿ ತುಕಾರಾಮ್ ಓಂಬ್ಳೆ ಸಾವನ್ನಪ್ಪಿದ್ದರು. ಇನ್ನುಳಿದ 14 ಮಂದಿ ಕಸಬ್ನನ್ನು ಸೆರೆ ಹಿಡಿದಿದ್ದರು. ಅವರಿಗೆ ಬಡ್ತಿ ನೀಡಲಾಗುವುದು ಎಂದು ಮಹಾರಾಷ್ಟ್ರ ಗೃಹಮಂತ್ರಿ ಅನಿಲ್ ದೇಶಮುಖ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.