ಬಾಲಕಿಯಿಂದ ಸುಳ್ಳು ಲೈಂಗಿಕ ದೌರ್ಜನ್ಯದ ಕಥೆ!


Team Udayavani, Mar 21, 2023, 7:30 AM IST

ಬಾಲಕಿಯಿಂದ ಸುಳ್ಳು ಲೈಂಗಿಕ ದೌರ್ಜನ್ಯದ ಕಥೆ!ಬಾಲಕಿಯಿಂದ ಸುಳ್ಳು ಲೈಂಗಿಕ ದೌರ್ಜನ್ಯದ ಕಥೆ!

ನವದೆಹಲಿ: ಪರೀಕ್ಷೆ ಸರಿಯಾಗಿ ಬರೆಯದ ಕಾರಣ ಪೋಷಕರ ಬೈಗುಳದಿಂದ ತಪ್ಪಿಸಿಕೊಳ್ಳಲು, 14 ವರ್ಷದ ಬಾಲಕಿಯೊಬ್ಬಳು ಸ್ವತಃ ಬ್ಲೇಡ್‌ನಿಂದ ಗಾಯಮಾಡಿಕೊಂಡು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಯಿತು ಎಂದು ಸುಳ್ಳು ಕಥೆ ಹೆಣೆದಿರುವ ಘಟನೆ ಈಶಾನ್ಯ ದೆಹಲಿಯ ಭಜನ್‌ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

9ನೇ ತರಗತಿ ಓದುತ್ತಿರುವ ಬಾಲಕಿ ಮಾ.15ರಂದು ಸಮಾಜ ವಿಜ್ಞಾನ ವಾರ್ಷಿಕ ಪರೀಕ್ಷೆ ಬರೆದಿದ್ದಳು. ಆದರೆ ಪರೀಕ್ಷೆ ತೃಪ್ತಿಕರವಾಗಿ ಬರೆದಿರಲಿಲ್ಲ. ಕಡಿಮೆ ಅಂಕ ಬಂದರೆ ಪೋಷಕರು ಬೈಯುತ್ತಾರೆ ಎಂದು ಹೆದರಿ, ಸ್ವತಃ ಬ್ಲೇಡ್‌ನಿಂದ ಗಾಯಮಾಡಿಕೊಂಡಿದ್ದಾಳೆ.

ನಂತರ ಮೂವರು ಹುಡುಗರು ತನ್ನನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ, ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಕಥೆ ಹೇಳಿದ್ದಾಳೆ.

ಈ ಸಂಬಂಧ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಪೋಕೊÕ ಕಾಯಿದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.

ಸಿಸಿಟಿವಿ ಪರಿಶೀಲಿಸಿದಾಗ ಬಾಲಕಿ ಒಬ್ಬಳೇ ಇರುವುದು ಗೊತ್ತಾಗಿದೆ. ಅಲ್ಲದೇ ಮನಃಶಾಸ್ತ್ರಜ್ಞರಿಂದ ಕೌನ್ಸೆಲಿಂಗ್‌ ನಡೆಸಿದಾಗ, ಆಕೆ ಸತ್ಯ ಒಪ್ಪಿಕೊಂಡಿದ್ದಾಳೆ. ಹೀಗಾಗಿ ಪ್ರಕರಣವನ್ನು ಹಿಂಪಡೆಯಲಾಗಿದೆ.

ಟಾಪ್ ನ್ಯೂಸ್

Champions Trophy: injury concerns to Team India; key bowler ruled out of the tournament!

Champions Trophy: ಟೀಂ ಇಂಡಿಯಾಗೆ ಗಾಯದ ಸಂಕಷ್ಟ; ಪ್ರಮುಖ ಬೌಲರ್‌ ಕೂಟದಿಂದ ಔಟ್!

7-bng

Metro: ನಾನ್‌ ಪೀಕ್‌ ಅವರ್‌: ಮೆಟ್ರೋ ಶೇ.5 ಅಗ್ಗ ?

Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಣ್ಣನಿಂದಲೇ ತಮ್ಮನ ಕೊಲೆ

hardik

Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ

Chikkamagaluru: ಮಲಗಿದ್ದವನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ

Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…

Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ

Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ

Champions Trophy: New Zealand squad announced; Three mark key players return to the team

Champions Trophy: ನ್ಯೂಜಿಲ್ಯಾಂಡ್‌ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rrr

ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನ ಸಾಂದರ್ಭಿಕ ರಜೆ

kejriwal 2

AAP ಅಬಕಾರಿ ನೀತಿಯಿಂದ ದಿಲ್ಲಿಗೆ 2026 ಕೋಟಿ ನಷ್ಟ: ಸಿಎಜಿ

ISRO 2

ISRO;ಬಾಹ್ಯಾಕಾಶ ಡಾಕಿಂಗ್‌: 2 ಉಪಗ್ರಹದ ನಡುವಿನ ಅಂತರ 230 ಮೀ.ಗಿಳಿಕೆ

Supreme Court

Supreme Court ಆದೇಶ; 1 ಕಣ್ಣು ಕಳೆದುಕೊಂಡ ವ್ಯಕ್ತಿಗೆ 100% ಪರಿಹಾರ

Sukesh

Sukesh Chandrasekhar; ಸರ್ಕಾರಕ್ಕೆ 7640 ಕೋಟಿ ತೆರಿಗೆ ಕಟ್ಟುವ ಆಫ‌ರ್‌ ನೀಡಿದ‌ ವಂಚಕ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Champions Trophy: injury concerns to Team India; key bowler ruled out of the tournament!

Champions Trophy: ಟೀಂ ಇಂಡಿಯಾಗೆ ಗಾಯದ ಸಂಕಷ್ಟ; ಪ್ರಮುಖ ಬೌಲರ್‌ ಕೂಟದಿಂದ ಔಟ್!

8-bbmp

Bengaluru: ಅಡಮಾನ ಆಸ್ತಿ ಮಾರಾಟ ಮಾಡಲು ಶೀಘ್ರದಲ್ಲೇ ಇ-ಖಾತೆ

7-bng

Metro: ನಾನ್‌ ಪೀಕ್‌ ಅವರ್‌: ಮೆಟ್ರೋ ಶೇ.5 ಅಗ್ಗ ?

6-bng

Bengaluru: 40 ಲಕ್ಷ ರೂ. ನಕಲಿ ಸಿಗರೆಟ್‌ ಜಪ್ತಿ: ಕೇರಳದ ಇಬ್ಬರು ಆರೋಪಿಗಳ ಸೆರೆ

5-bng

Bengaluru: ಐಶ್ವರ್ಯ ಗೌಡಳಿಂದ ಇನ್ನೊಂದು ಬೆಂಜ್‌ ಕಾರು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.