14 ವರ್ಷಕ್ಕೇ ಅಪ್ಪನಾದ ಬಾಲಕ, ತಾಯಿ ಮೇಲೆ ಕೇಸ್
Team Udayavani, Mar 25, 2017, 3:50 AM IST
ತಿರುವನಂತಪುರ: ಆತನಿನ್ನೂ 8ನೇ ತರಗತಿ ಹುಡುಗ. ಪ್ರಾಯ ಕೇವಲ 14. ಆದರೆ ಅಷ್ಟರಲ್ಲಾಗಲೇ 2 ತಿಂಗಳ ಹಸುಗೂಸಿನ ಅಪ್ಪ! ಇನ್ನು ಆ ಮಗುವನ್ನು ಹೆತ್ತ ಯುವತಿಗೆ 18 ವರ್ಷ.
ಇಂಥದ್ದೊಂದು ಹುಬ್ಬೇರಿಸುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಈ ಘಟನೆಯ ಹಿಂದಿನ ಕಥೆ ಹೀಗಿದೆ. ಹಿಂದೆ ಬಾಲಕಿ, ತನ್ನನ್ನು ಸೋದರ ಸಂಬಂಧಿ ಬಾಲಕ ಅತ್ಯಾಚಾರವೆಸಗಿದ್ದಾಗಿ ದೂರು ದಾಖಲಿಸಿದ್ದಳು. ಬಳಿಕ ಆಕೆ ಗರ್ಭಿಣಿಯಾಗಿದ್ದು, ಇತ್ತೀಚೆಗೆ ಆಕೆಗೆ ಪ್ರಸವವಾಗಿತ್ತು. ಪ್ರಕರಣ ಕುರಿತಂತೆ, ಮಗುವಿನ ತಂದೆ ಯಾರು ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಈ ಸಂದರ್ಭ ಬಾಲಕನೇ ಹಸುಗೂಸಿನ ತಂದೆ ಎಂಬುದು ತಿಳಿದು ಬಂದಿದೆ.
ಆದರೆ ವಿಚಾರಣೆ ವೇಳೆ ಬಾಲಕ, ತನಗೂ ಆಕೆಗೂ ಮೊದಲೇ ಸಂಬಂಧವಿತ್ತು ಎಂದು ಆರೋಪಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಅಪ್ರಾಪ್ತನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಕ್ಕಾಗಿ 18ರ ಯುವತಿ ವಿರುದ್ಧ ಪೋಸ್ಕೋ (ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣಾ ಕಾಯ್ದೆ) ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕುರಿತಂತೆ ಹೇಳಿಕೆಗಳನ್ನು ಕೋರ್ಟ್‌ಗೆ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.