ಜಮ್ಮು ಕಾಶ್ಮೀರ : ಬಸ್ಸು ಸ್ಕಿಡ್ ಆಗಿ 15 ಮಂದಿಗೆ ಗಾಯ
Team Udayavani, Oct 24, 2018, 12:07 PM IST
ಜಮ್ಮು : ಜಮ್ಮು ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ ಪ್ರಯಾಣಿಕರ ಮಿನಿ ಬಸ್ಸು ಸ್ಕಿಡ್ ಆಗಿ ಸಂಭವಿಸಿದ ದುರಂತದಲ್ಲಿ ಹದಿನೈದು ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಗಡಿ ಪ್ರದೇಶದ ನೌಶೇರಾದಿಂದ ಪ್ರಯಾಣಿಕರನ್ನು ಒಯ್ಯುತ್ತಿದ್ದ ಬಸ್ಸು ಸ್ಕಿಡ್ ಆಗಿ ಲಾಮ್ ಎಂಬಲ್ಲಿ ಮಗುಚಿ ಬಿದ್ದಿತು; ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.