15 ಲಕ್ಷ ನಿಧಾನವಾಗಿ ಬರುತ್ತೆ…!


Team Udayavani, Dec 20, 2018, 6:00 AM IST

union-minister-ramdas-athawale.jpg

ನವದೆಹಲಿ: ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಂತೆ ದೇಶದ ಎಲ್ಲ ನಾಗರಿಕರ ಬ್ಯಾಂಕ್‌ ಅಕೌಂಟ್‌ಗಳಿಗೆ 15 ಲಕ್ಷ ರೂ. ನಿಧಾನವಾಗಿ ಬರುತ್ತೆ ಎಂದು ಕೇಂದ್ರ ಸಚಿವ ರಾಮದಾಸ್‌ ಅಠಾವಳೆ ಹೇಳಿದ್ದಾರೆ. 

“ಎಲ್ಲರ ಅಕೌಂಟ್‌ಗಳಿಗೆ ಹಾಕುವಷ್ಟು ಹಣ ಸದ್ಯ ಕೇಂದ್ರ ಸರ್ಕಾರದ ಬಳಿ ಇಲ್ಲ. ಇದಕ್ಕಾಗಿ ಆರ್‌ಬಿಐ ಅನ್ನೂ ಕೇಳಲಾಗಿತ್ತು.

ಆದರೆ ಅವರು ಕೊಟ್ಟಿಲ್ಲ. ಸ್ವಲ್ಪ ತಾಂತ್ರಿಕವಾಗಿ ಸಮಸ್ಯೆಯಾಗಿದೆ. ಮುಂದೆ ಈ 15 ಲಕ್ಷ ರೂ. ಒಮ್ಮೆಗೆ ಬಾರದೇ ನಿಧಾನವಾಗಿ ಅಕೌಂಟ್‌ಗೆ ಬಂದು ಬೀಳುತ್ತೆ” ಎಂದು ಅಠಾವಳೆ ಹೇಳಿದ್ದಾರೆ. ಸೋಮವಾರವಷ್ಟೇ ಮಾಧ್ಯಮಗಳ ಜತೆ ಮಾತನಾಡಿದ್ದ ಅವರು, ಬ್ಯಾಂಕ್‌ ಅಕೌಂಟ್‌ಗಳಿಗೆ ಹಣ ಬರುವ ಬಗ್ಗೆ ಹೇಳಿದ್ದರು. ಅಠಾವಳೆ ಅವರು ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಪ್ರಸಿದ್ಧರು. ಹೀಗಾಗಿ ಇಂಥ ಹೇಳಿಕೆ ನೀಡಿರಬಹುದು ಎಂಬ ರೀತಿಯಲ್ಲಿ ವಿಶ್ಲೇಷಣೆಯಾಗುತ್ತಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ, ಕೇಂದ್ರ ಸರ್ಕಾರ 2019ರ ಲೋಕಸಭೆ ಚುನಾ ವಣೆಗೂ ಮುನ್ನ ದೊಡ್ಡದೊಂದು ಜನಪ್ರಿಯ ಯೋಜನೆ ಘೋಷಿಸುವ ಕುರಿತಂತೆ ಅಠಾ ವಳೆ ಸುಳಿವು ನೀಡಿದ್ದಾರೆ ಎನ್ನಲಾಗು ತ್ತಿದೆ. ಅದರಲ್ಲೂ ಸಾರ್ವತ್ರಿಕ ಮೂಲ ಆದಾಯ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದು, ಈ ಮೂಲಕವೇ ಕೇಂದ್ರ ಸರ್ಕಾರ ಅಕೌಂಟ್‌ಗಳಿಗೆ ತಿಂಗಳಿಗಿಷ್ಟು ಎಂದು ಹಣ ಹಾಕ ಬಹುದೇ ಎಂಬ ಚರ್ಚೆಗಳು ಶುರುವಾಗಿವೆ.

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.