1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Team Udayavani, May 1, 2024, 6:30 AM IST
ಅಮರಾವತಿ: ಅರ್ಹ ಮಹಿಳೆಯರಿಗೆ ತಿಂಗಳಿಗೆ 1,500 ರೂ. ಮತ್ತು ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 3,000 ರೂ. ನೀಡುವುದಾಗಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಇದೇ ಮಾದರಿಯ ಗ್ಯಾರಂಟಿಗಳನ್ನು ಪ್ರಕಟಿಸಿ ಜಯಶಾಲಿಯಾಗಿತ್ತು. ಆಂಧ್ರದಲ್ಲಿ ಟಿಡಿಪಿ ಜನಸೇನಾ ಮತ್ತು ಬಿಜೆಪಿ ಚುನಾವಣೆಯನ್ನು ಎದುರಿಸುತ್ತಿವೆ.
ಇದಕ್ಕೂ ಮೊದಲು ಟಿಡಿಪಿಯು, ಮಹಿಳೆಯರಿಗೆ ಉಚಿತ ಬಸ್, ಉಚಿತ 3 ಅಡುಗೆ ಅನಿಲ ಸಿಲಿಂಡರ್, ಶಾಲೆಗೆ ಹೋಗುವ ಮಗು ಇರುವ ಕುಟುಂಬಕ್ಕೆ ವರ್ಷಕ್ಕೆ 15 ಸಾವಿರ ರೂ. ನೆರವು ಸೇರಿದಂತೆ ಇನ್ನಿತರ ಕೊಡುಗೆ ಗಳನ್ನು ಘೋಷಣೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.