1500 ಮೀ. ಕೆಳಗೆ ಭಾರತೀಯರ ವಾಸ!
Team Udayavani, Jan 22, 2019, 2:08 AM IST
ಕೋಲ್ಕತಾ: ಭಾರತೀಯರು 6.5 ಕೋಟಿ ವರ್ಷಗಳ ಹಿಂದೆ ಭೂ ಮಟ್ಟಕ್ಕಿಂತ 1500 ಮೀ. ಕೆಳಗೆ ವಾಸಿಸುತ್ತಿದ್ದರು ಎಂದು ಐಐಟಿ ಖರಗ್‌ಪುರ ಸಂಶೋಧಕರು ಕಂಡುಕೊಂಡಿದ್ದಾರೆ. ವಿಜ್ಞಾನಿಗಳು ಇಷ್ಟು ಆಳದಲ್ಲಿ ಸೂಕ್ಷ್ಮಾಣು ಜೀವಿಗಳನ್ನು ಕಂಡುಕೊಂಡಿದ್ದಾರೆ. ದಕ್ಷಿಣ ಮತ್ತು ಪಶ್ಚಿಮ ಭಾರತದ ಡೆಕ್ಕನ್ ಟ್ರ್ಯಾಪ್‌ಗ್ಳಲ್ಲಿ ಈ ಸೂಕ್ಷ್ಮಾಣು ಜೀವಿಗಳು ಕಂಡುಬಂದಿವೆ. ಸುಮಾರು 6.5 ಕೋಟಿ ವರ್ಷಗಳ ಹಿಂದೆ ಜ್ವಾಲಾಮುಖಿಯಿಂದಾಗಿ ಈ ಡೆಕ್ಕನ್ ಟ್ರ್ಯಾಪ್‌ಗ್ಳು ನಿರ್ಮಾಣಗೊಂಡಿದ್ದು, ಇವು ನಮ್ಮ ಭೂಮಿಯ ಮೇಲೆ ಜೀವಿಗಳ ನಾಶಕ್ಕೆ ಕಾರಣವಾಗಿತ್ತು ಎಂದು ನಂಬಲಾಗಿದೆ. 1 ಕಿ.ಮೀ ಗಿಂತ ಆಳದಲ್ಲಿಯೂ ಬ್ಯಾಕ್ಟೀರಿಯಾಗಳು ಕಂಡುಬಂದಿರುವುದು ವಿಜ್ಞಾನಿಗಳಿಗೆ ಅಚ್ಚರಿ ಉಂಟು ಮಾಡಿದೆ. ಇಲ್ಲಿ ಅತ್ಯಂತ ದುರ್ಗಮ ಕಲ್ಲುಗಳಿದ್ದು, ಬ್ಯಾಕ್ಟೀರಿಯಾಗಳು ಜೀವಿಸಲು ಸಾಕಷ್ಟು ಪೋಷಕಾಂಶಗಳು ಇರುವುದಿಲ್ಲ. ಹೀಗಾಗಿ ವಿಜ್ಞಾನಿಗಳು ಇನ್ನೂ ಹೆಚ್ಚಿನ ಅಧ್ಯಯನ ನಡೆಸಿ, ಈ ಭಾಗದಲ್ಲಿ ಹಿಂದೊಂದು ಕಾಲದಲ್ಲ ಜೀವಿಗಳಿದ್ದವು ಎಂದು ಕಂಡುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.