1,500 ಅಪ್ರಸ್ತುತ ಕಾನೂನುಗಳನ್ನು ಹಿಂಪಡೆಯಲಿದೆ ಕೇಂದ್ರ: ಸಚಿವ ಕಿರಣ್ ರಿಜಿಜು
Team Udayavani, Oct 23, 2022, 8:45 PM IST
ಶಿಲ್ಲಾಂಗ್: ಸದ್ಯ ಪ್ರಸ್ತುತತೆಯನ್ನು ಹೊಂದಿಲ್ಲದ, 1500ಕ್ಕೂ ಅಧಿಕ ಹಳೆಯ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಲಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಹಳೆಯ, ಅಪ್ರಸ್ತುತ ಕಾನೂನುಗಳು ಜನರ ಬದುಕಿಗೆ ಅಡ್ಡಿಯಾಗಿವೆ. ಜನ ಸಾಧ್ಯವಾದಷ್ಟು ನೆಮ್ಮದಿಯಿಂದ ಇರಬೇಕೆನ್ನುವುದು ಕೇಂದ್ರ ಸರ್ಕಾರದ ಬಯಕೆ. ಆದ್ದರಿಂದ ಎಲ್ಲ ಕಾನೂನುಗಳನ್ನು ತೆಗೆದುಹಾಕುವುದು ಕೇಂದ್ರದ ನಿರ್ಧಾರ. ಇಂತಹ ಕಾನೂನುಗಳನ್ನು ತೆಗೆದುಹಾಕುವ ಹಲವು ಕಾಯ್ದೆಗಳನ್ನು ಜಾರಿ ಮಾಡಲು ತಾವು ಸಿದ್ಧ ಎಂದು ರಿಜಿಜು ಹೇಳಿದ್ದಾರೆ.
ಕೇಂದ್ರ ಸರ್ಕಾರ ಈಶಾನ್ಯ ಭಾರತಕ್ಕೆ ವಿಶೇಷ ಆದ್ಯತೆ ನೀಡಿದೆ. ಯಾವುದೇ ಕ್ಷೇತ್ರಗಳಲ್ಲಿ ಹಿಂದುಳಿಯಲು ಕಾರಣವೇ ಇಲ್ಲ ಎಂದು ರಿಜಿಜು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.