ಛತ್ತೀಸ್ಗಢದಲ್ಲಿ ಹದಿನಾರು ನಕ್ಸಲರ ಸೆರೆ, ಇಬ್ಬರು ಮಹಿಳೆಯರು
Team Udayavani, Oct 8, 2018, 3:23 PM IST
ರಾಯಪುರ : ಕಳೆದ ವರ್ಷ ಸಿಆರ್ಪಿಎಫ್ ತಂಡವೊಂದರ ಮೇಲೆ ನಡೆದ ದಾಳಿಯಲ್ಲಿ ಶಾಮೀಲಾಗಿದ್ದ ಶಂಕಿತ ಐವರು ನಕ್ಸಲರ ಸಹಿತ ಒಟ್ಟು 16 ನಕ್ಸಲರನ್ನು ಪೊಲೀಸರು ಛತ್ತೀಸ್ಗಢ ಜಿಲ್ಲೆಯ ಸುಕ್ಮಾ ದಲ್ಲಿ ಬಂಧಿಸಿದ್ದಾರೆ.
ಬಂಧಿತ ನಕ್ಸಲರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ವಿಶೇಷ ಕಾರ್ಯಪಡೆ (ಎಸ್ಟಿಎಫ್), ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಮತ್ತು ಜಿಲ್ಲಾ ಪೊಲೀಸ್ ದಳದ ಜಂಟಿ ಕಾರ್ಯಾಚರಣೆಯಲ್ಲಿ ನಕ್ಸಲರನ್ನು ಚಿಂತಾಗುಫಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಿಂಪಾ ಗ್ರಾಮ ಸಮೀಪದ ಬೆಟ್ಟದು ತುದಿಯಲ್ಲಿ ಸೆರೆ ಹಿಡಿಯಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.