ಅಫ್ಘಾನ್ ಪಡೆಗಳ ಭಾರೀ ಕಾರ್ಯಾಚರಣೆ; 16 ತಾಲಿಬಾನ್ ಉಗ್ರರ ಹತ್ಯೆ
Team Udayavani, May 14, 2019, 4:27 PM IST
ಫರಾ:ಅಫ್ಘಾನ್ ಪಡೆಗಳು ಮಂಗಳವಾರ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಕನಿಷ್ಠ 16 ಮಂದಿ ತಾಲಿಬಾನ್ ಉಗ್ರರನ್ನು ಹತ್ಯೆಗೈದಿವೆ. ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ವರದಿಗಳು ತಿಳಿಸಿವೆ.
ಉಗ್ರರು ಮೊದಲು ಭದ್ರತಾ ಪಡೆಗಳ ಚೆಕ್‌ಪೋಸ್ಟ್ ಮೇಲೆ ದಾಳಿ ನಡೆಸಿದ್ದು ಆ ಬಳಿಕ ಸೇನಾ ಪಡೆಗಳು ಪ್ರತಿದಾಳಿ ನಡೆಸಿವೆ.
ಕಾರ್ಯಾಚರಣೆಯಲ್ಲಿ 20 ಕ್ಕೂ ಹೆಚ್ಚು ಉಗ್ರರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಸೇನಾ ಪಡೆಗಳಮೂಲಗಳು ತಿಳಿಸಿವೆ. ಕಾರ್ಯಾಚರಣೆ ವೇಳೆ 2 ಕಡೆ ನೆಲ ಬಾಂಬ್‌ಗಳನ್ನು ನಿಷ್ಕ್ರೀಯ ಗೊಳಿಸಲಾಗಿದೆ ಎಂದು ಸೇನೆ ತಿಳಿಸಿದೆ.
ಸೇನೆ ಹೇಳಿರುವುದನ್ನು ತಾಲಿಬಾನ್ ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.