ನ್ಯಾಶನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್ : 1,615 ಉಗ್ರರ ಶರಣಾಗತಿ
Team Udayavani, Jan 31, 2020, 1:06 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಗುವಾಹಾಟಿ: ಬೋಡೋ ಉಗ್ರಗಾಮಿ ಸಂಘಟನೆ ಜತೆಗೆ ಶಾಂತಿ ಒಪ್ಪಂದ ಮಾಡಿಕೊಂಡ ಮೂರೇ ದಿನಗಳಲ್ಲಿ ನ್ಯಾಶನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್ ನ (ಎನ್‌ಬಿಎಫ್ಸಿ) 1,615 ಮಂದಿ ಉಗ್ರರು ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಬೆಳವಣಿಗೆಯನ್ನು ಸ್ವಾಗತಿಸಿದ್ದಾರೆ. ಹಿಂಸೆಯಿಂದ ಯಾವುದೇ ಸಾಧನೆ ಸಾಧ್ಯವಿಲ್ಲ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತ್ತು ಸಂವಿಧಾನದಲ್ಲಿ ನಂಬಿಕೆ ಇರುವುದನ್ನು ಈ ಅಂಶ ಪುಷ್ಟೀಕರಿಸುತ್ತದೆ ಎಂದಿದ್ದಾರೆ. ಶರಣಾಗತರಾಗಿರುವ ಉಗ್ರರು ಎ.ಕೆ.47 ರೈಫಲ್‌ಗಳು, ಲೈಟ್ ಮಷಿನ್ ಗನ್‌ಗಳು ಸೇರಿದಂತೆ 4,800 ಶಸ್ತ್ರಾಸ್ತ್ರಗಳನ್ನೂ ಸರಕಾರಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.