ಚಿರತೆ ಕೊಂದು ಚರ್ಮ ಮಾರಲೆತ್ನಿಸಿದ 17 ಮಂದಿ ಬಂಧನ
Team Udayavani, Jul 11, 2017, 4:06 PM IST
ಹೈದರಾಬಾದ್ : ತೆಲಂಗಾಣದ ನಿರ್ಮಲ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದನ್ನು ಕೊಂದು ಅದರ ಚರ್ಮವನ್ನು ಮಾರಲೆತ್ನಿಸಿದ ಆರೋಪದ ಮೇಲೆ ನಾಲ್ವರು ಬೇಟೆಗಾರರು ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನೆರವಿನಲ್ಲಿ ನಡೆಸಲಾದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಬೇಟೆಗಾರರ ಸಹಿತ 17 ಮಂದಿಯನ್ನು ಬಂಧಿಸಲಾಗಿ ಅವರಿಂದ ಚಿರತೆಯ ಚರ್ಮವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಚಕೊಂಡ ಪೊಲೀಸ್ ಕಮಿಷನರ್ ಮಹೇಶ್ ಎಂ ಭಾಗವತ್ ಸುದ್ದಿಗಾರರಿಗೆ ತಿಳಿಸಿದರು.
ಕಳೆದ ಜೂನ್ 7ರಂದು ಇಲ್ಲಿಗೆ ಸಮೀಪದ ಘಾಟ್ಕೇಸರ್ ಎಂಬಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಆರು ಸದಸ್ಯರ ಗ್ಯಾಂಗನ್ನು ಬಂಧಿಸಿ ಅವರಿಂದ ಚಿರತೆಯ ಚರ್ಮವನ್ನು ವಶಪಡಿಸಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.