ತ್ರಿಪುರದಲ್ಲಿ ಟಿಎಂಸಿ – ಬಿಜೆಪಿ ಕಾದಾಟದಲ್ಲಿ 17 ಮಂದಿಗೆ ಗಾಯ
Team Udayavani, Mar 14, 2017, 3:06 PM IST
ಅಗರ್ತಲಾ : ಎರಡು ಗುಂಪುಗಳ ಒಳಗೆ ನಡೆದ ಕಾದಾಟದಲ್ಲಿ ಒಟ್ಟು ಹದಿನೇಳು ಮಂದಿ ಗಾಯಗೊಂಡಿದ್ದು ಇವರಲ್ಲಿ 11 ಪೊಲೀಸರು, ಇಬ್ಬರು ಛಾಯಾಚಿತ್ರ ಪತ್ರಕರ್ತರು ಮತ್ತು ಟಿಎಂಸಿ ಹಾಗೂ ಬಿಜೆಪಿಯ ತಲಾ ಇಬ್ಬರು ಕಾರ್ಯಕರ್ತರು ಸೇರಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಿಎಂಸಿ ನಾಯಕ ಸುದೀಪ್ ರಾಯ್ ಬರ್ಮನ್ ಅವರ ಹಿರಿಯ ಸಹೋದರ ಸಂದೀಪ್ ರಾಯ್ ಬರ್ಮನ್ ಅವರು ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹೊಡೆದರೆಂಬ ಕಾರಣಕ್ಕೆ ಕಾದಾಟ ಉಂಟಾಯಿತು.
ಎರಡೂ ಪಕ್ಷಗಳ ಬೆಂಬಲಿಗರು ಪಶ್ಚಿಮ ಅಗರ್ತಲಾ ಪೊಲೀಸ್ ಠಾಣೆಗೆ ನಿನ್ನೆ ರಾತ್ರಿ ಎಫ್ಐಆರ್ ದಾಖಲಿಸಲು ಬಂದಿದ್ದಾಗ ಉಭಯ ಗುಂಪುಗಳ ನಡುವೆ ಕಾದಾಟ ಆರಂಭವಾಯಿತು. ಇದರಲ್ಲಿ ಮಧ್ಯಪ್ರವೇಶಿಸಿದ ಹನ್ನೊಂದು ಮಂದಿ ಪೊಲೀಸ್ ಸಿಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾದವು.
ಕಾದಾಟದಲ್ಲಿ ಬಿಜೆಪಿ ಉಪಾಧ್ಯಕ್ಷ ಸುಬಲ್ ಭೌಮಿಕ್ ಮತ್ತು ಟಿಎಂಸಿ ನಾಯಕ ಪನ್ನಾ ದೇಬ್ ಸೇರಿದಂತೆ ಬಿಜೆಪಿ ಹಾಗೂ ಟಿಎಂಸಿಯ ನಾಲ್ವರು ಕಾರ್ಯಕರ್ತರು ಗಾಯಗೊಂಡರು ಎಂದು ಎಸ್‌ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್ ಅಂಕುಶ್”ಡಿಜಿಟಲ್ ಅರೆಸ್ಟ್’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.