ಅಪಹರಿಸಲ್ಪಟ್ಟು 8 ಮಂದಿಯಿಂದ ರೇಪಾದ ಹುಡುಗಿ ಆತ್ಮಹತ್ಯೆ

Team Udayavani, May 3, 2018, 6:06 PM IST

Rape woman graphic-700.jpg

ಚಂಡೀಗಢ : ಅಪಹರಣಕ್ಕೆ ಗುರಿಯಾಗಿ ಎಂಟು ಮಂದಿಯಿಂದ ಅತ್ಯಾಚಾರಕ್ಕೆ ಒಳಗಾಗಿದ್ದ ಹರಿಯಾಣದ ಮೇವಾತ್‌ ನ ಹದಿನೇಳು ವರ್ಷ ಪ್ರಾಯದ ಹುಡುಗಿಯು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

ನೂಹ್‌ ಜಿಲ್ಲೆಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಗುರಿಯಾಗಿದ್ದ ಹುಡುಗಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ಹೆತ್ತವರು ಆಕೆಯನ್ನು ಪತ್ತೆಹಚ್ಚಿ ಮನೆಗೆ ತಂದಿದ್ದರು. ಆದರೆ ಮರುದಿನವೇ ಆಕೆ ಆತ್ಮಹತ್ಯೆ ಮಾಡಿಕೊಂಡಳು.

ಕಳೆದ ಸೋಮವಾರ ಹುಡುಗಿಯು ಮನೆಯಲ್ಲಿ ಒಬ್ಬಳೇ ಇದ್ದಾಗ ಬೈಕಿನಲ್ಲಿ ಬಂದಿದ್ದ ಇಬ್ಬರು ಆಕೆಯನ್ನು ಕಾರಿನಲ್ಲಿ  ಅಪಹರಿಸಿದ್ದರು ಎಂದು ಹುಡುಗಿಯ ತಂದೆ ಪೊಲೀಸರಿಗೆ ಕೊಟ್ಟಿರುವ ದೂರಿನಲ್ಲಿ ಹೇಳಿದ್ದಾರೆ.

ಹುಡುಗಿಯು ತನ್ನ ಅಪಹರಣಕಾರ-ಅತ್ಯಾಚಾರಿಗಳನ್ನು ಗುರುತಿಸಿದ್ದು ಇವರು ಕೆಲ ಸಮಯದಿಂದ ತನ್ನ ಬೆನ್ನಿಗೆ ಬಿದ್ದು ಪೀಡಿಸುತ್ತಿದ್ದರು ಎಂದು ಆಕೆ ಈ ಮೊದಲೇ ಮನೆಯವರಲ್ಲಿ ಹೇಳಿದ್ದಳು. 

ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಅತ್ಯಾಚಾರಿಗಳನ್ನು ಶೋಧಿಸುತ್ತಿದ್ದಾರೆ ಎಂದು ಮೇವಾತ್‌ನ ಎಸ್‌ಪಿ ನಝನೀನ್‌ ಭಾಸಿನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.