ದೆಹಲಿ ಆಪ್ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ 18 ಎಫ್ಐಆರ್ಗಳು ದಾಖಲು
ಎಸ್ಡಿಎಂಸಿ ಅತಿಕ್ರಮಣ ವಿರೋಧಿ ಪ್ರತಿಭಟನೆಗೆ ಬೆಂಬಲ
Team Udayavani, May 13, 2022, 3:08 PM IST
ನವದೆಹಲಿ :ದೆಹಲಿಯ ಎಎಪಿ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಇಲ್ಲಿಯವರೆಗೆ 18 ಎಫ್ಐಆರ್ಗಳು ದಾಖಲಾಗಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಎಸ್ಡಿಎಂಸಿ ಅತಿಕ್ರಮಣ-ವಿರೋಧಿ ಪ್ರತಿಭಟನೆ ಯನ್ನು ನಡೆಸಿದ ಕಾರಣ ಗುರುವಾರ ಮದನ್ಪುರ ಖಾದರ್ ಪ್ರದೇಶದಲ್ಲಿ ದೆಹಲಿ ಪೊಲೀಸರು ಖಾನ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು.
ದೆಹಲಿ ಪೊಲೀಸರು ಈಗಾಗಲೇ ಖಾನ್ ಅವರನ್ನು, ಬ್ಯಾಡ್ ಕ್ಯಾರೆಕ್ಟರ್ (ಕೆಟ್ಟ ವ್ಯಕ್ತಿತ್ವ) ಎಂದು ಘೋಷಿಸಿದ್ದಾರೆ. ಅಮಾನತುಲ್ಲಾ ಖಾನ್ ವಿರುದ್ಧ 18 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಭೂಕಬಳಿಕೆ ಮತ್ತು ಹಲ್ಲೆ ಪ್ರಕರಣಗಳು ದಾಖಲಾಗಿವೆ ಎಂದು ಡಿಸಿಪಿ ತಿಳಿಸಿದ್ದಾರೆ.
ಇದನ್ನೂ ಓದಿ : ಬಾಬ್ರಿ ಮಸೀದಿ ಕಳೆದುಕೊಂಡೆವು, ಈಗ ಇನ್ನೊಂದು ಮಸೀದಿ ಕಳೆದುಕೊಳ್ಳಬಾರದು: ಒವೈಸಿ
ದಕ್ಷಿಣ ದೆಹಲಿ ಮಹಾನಗರ ಪಾಲಿಕೆಯು ವಿಷ್ಣು ಗಾರ್ಡನ್ ಪ್ರದೇಶದ ಖಯಾಲಾ ರಸ್ತೆಯಲ್ಲಿ ಶುಕ್ರವಾರವೂ ಪ್ರತಿ ಭಟನೆಯ ನಡುವೆಯೂ ಅತಿಕ್ರಮಣ ವಿರೋಧಿ ಅಭಿಯಾನವನ್ನು ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.