ರಾಮ್‌ ರಹೀಂ ಆಶ್ರಮ ಖಾಲಿ ಖಾಲಿ;18 ಬಾಲಕಿಯರ ರಕ್ಷಣೆ 

Team Udayavani, Aug 29, 2017, 4:13 PM IST

20.jpg

ಸಿರ್ಸಾ : 20 ವರ್ಷಗಳ ಸೆರೆವಾಸಕ್ಕೆ ಗುರಿಯಾಗಿರುವ  ಡೇರಾ ಸಚ್ಚಾ ಸೌಧದ ದೇವಮಾನವ “ಅತ್ಯಾಚಾರಿ’ ಬಾಬಾ ಗುರ್ಮೀತ್‌ ರಾಂ ರಹೀಂ ಸಿಂಗ್‌ನ  ಸಿರ್ಸಾ ಆಶ್ರಮದಲ್ಲಿದ್ದ 18 ಮಂದಿ ಅಪ್ರಾಪ್ತ ವಯಸ್ಕ ಬಾಲಕಿಯರನ್ನು ರಕ್ಷಿಸಲಾಗಿದೆ.

ಆಶ್ರಮದಲ್ಲಿದ್ದ ಎಲ್ಲಾ ಬಾಬಾ ಬೆಂಬಲಿಗರನ್ನು ಹೊರಹಾಕಲಾಗಿದ್ದು, ಈ ವೇಳೆ ಬಾಲಕಿಯರು ಪತ್ತೆಯಾಗಿದ್ದು ಅವರನ್ನು ಜಿಲ್ಲಾಡಳಿತ ಮತ್ತು  ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.ರಕ್ಷಣೆಗೊಳಗಾದ ಎಲ್ಲಾ ಬಾಲಕಿಯರು 18 ವರ್ಷದ ಒಳಗಿನವರು ಎನ್ನಲಾಗಿದೆ. 

ಬಾಲಕಿಯರು ಯಾಕಾಗಿ ಆಶ್ರಮದಲ್ಲಿದ್ದರು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಅಶ್ರಮದ ಸುತ್ತ ಸೇನೆ ಸುತ್ತುವರಿದಿದ್ದು ಭಾರೀ ಭದ್ರತೆ ಕೈಗೊಳ್ಳಲಾಗಿದೆ. 

ಪೊಲೀಸರು ಮತ್ತು ಸೇನಾ ಪಡೆಗಳು ಯಾರೊಬ್ಬರನ್ನೂ ಆಶ್ರಮದತ್ತ ಬರಲು ಅವಕಾಶ ನೀಡುತ್ತಿಲ್ಲ. 

ಟಾಪ್ ನ್ಯೂಸ್

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Test match: ಭಾರತ “ಎ’ ಮತ್ತೆ ಬ್ಯಾಟಿಂಗ್‌ ವೈಫ‌ಲ್ಯ

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

Women’s Big Bash League: “ದಶಕದ ತಂಡ’ದ ರೇಸ್‌ನಲ್ಲಿ ಕೌರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

ಜೆಪಿಸಿ ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ:ಅಸಾಸುದ್ದೀನ್‌ ಒವೈಸಿ

JPC ಅಧ್ಯಕ್ಷ ಪಾಲ್‌ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್‌ ಒವೈಸಿ

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.