ಜಮ್ಮು : ಅನಧಿಕೃತ ಅನಾಥಾಲಯದ ಮೇಲೆ ದಾಳಿ; 19 ಮಕ್ಕಳ ರಕ್ಷಣೆ
Team Udayavani, Sep 8, 2018, 4:28 PM IST
ಜಮ್ಮು : ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಅನಧಿಕೃತ ಅನಾಥಾಲಯದ ಮೇಲೆ ಪೊಲೀಸರು ದಾಳಿ ನಡೆಸಿ ಎಂಟು ಬಾಲಕಿಯರ ಸಹಿತ ಒಟ್ಟು 19 ಮಕ್ಕಳನ್ನು ರಕ್ಷಿಸಲಾಯಿತೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಾಥಾಲಯದ ಕೆಲ ಮಕ್ಕಳು “ನಮಗೆ ಇಲ್ಲಿ ಹೊಡೆದು ಬಡಿದು ಚಿತ್ರ ಹಿಂಸೆ ನೀಡಲಾಗುತ್ತಿದೆ’ ಎಂದು ದೂರಿಕೊಂಡದ್ದನ್ನು ಅನುಸರಿಸಿ ಪೊಲೀಸ್ ಮತ್ತು ಪೌರಾಡಳಿತೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು 19 ಮಕ್ಕಳನ್ನು ಪಾರುಗೊಳಿಸಿದರು.
ನೋಂದಾವಣೆಗೊಂಡಿರದ ಈ ಅನಾಥಾಲಯವನ್ನು ನಡೆಸುತ್ತಿದ್ದ ಕೇರಳದ ಪಾಸ್ಟರ್ ಅಂತೋನಿ ಥಾಮಸ್ ನನ್ನು ಪೊಲೀಸರು ಬಂಧಿಸಿ ಆತನ ವಿರುದ್ಧ ಪೋಕ್ಸೋ ಕಾಯಿದೆಯಡಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.