ಜನರ ಕಣ್ಮಣಿ: 1971ರ ಭಾರತ-ಪಾಕ್ ಸಮರದ ವೈಜಯಂತ್ ಟ್ಯಾಂಕ್
Team Udayavani, Oct 7, 2017, 4:06 PM IST
ಶಿಲ್ಲಾಂಗ್ : 1971ರ ಭಾರತ – ಪಾಕಿಸ್ಥಾನ ಯುದ್ಧದಲ್ಲಿ ಭಾರತೀಯ ಸೇನಾ ಪಡೆ ಅತ್ಯಂತ ಪರಿಣಾಮಕಾರಿಯಾಗಿ ಬಳಸಿದ್ದ ವೈಜಯಂತ್ ಸಮರ ಟ್ಯಾಂಕ್ ಅನ್ನು ಇದೀಗ ಇಲ್ಲಿನ ಹೆರಿಟೇಜ್ ಮ್ಯೂಸಿಯಂನಲ್ಲಿ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿದ್ದು ಅದು ವಸ್ತುತಃ ಜನರ ಕಣ್ಮಣಿಯಾಗಿದೆ.
ವೈಜಯಂತ್ ಟ್ಯಾಂಕ್ ದರ್ಶನದಿಂದ ಜನರಲ್ಲಿ ದೇಶ ಪ್ರೇಮ ಪುಟಿದೇಳಬಲ್ಲುದು ಎಂದು ಹಿರಿಯ ಅಧಿಕಾರಿಯೋರ್ವರು ಹೇಳಿದ್ದಾರೆ.
ದಿಲ್ಲಿಯಿಂದ ಶಿಲ್ಲಾಂಗ್ ವರೆಗಿನ 3,600 ಕಿ.ಮೀ. ದೂರವನ್ನು ಕ್ರಮಿಸಿ ಈ ವಾರದ ಆರಂಭದಲ್ಲಿ ಇಲ್ಲಿಗೆ ಆಗಮಿಸಿದ “ವಾರ್ ಟ್ರೋಫಿ ಟ್ಯಾಂಕ್’ ಎಂದೇ ಪ್ರಸಿದ್ದವಾಗಿರುವ ವೈಜಯಂತ್ ಟ್ಯಾಂಕನ್ನು ಇಲ್ಲಿನ ರಿಲ್‌ಬಾಂಗ್ ಕ್ರಾಸಿಂಗ್‌ನಲ್ಲಿರುವ ರಿನೋ ಹೆರಿಟೇಜ್ ಮ್ಯೂಸಿಯಂನಲ್ಲಿ ಇರಿಸಲಾಗಿದೆ.
ವೈಜಯಂತ್ ಟ್ಯಾಂಕನ್ನು 1966ರಲ್ಲಿ ಭಾರತೀಯ ಸೇನೆಯ ಸೇವೆಗೆ ನಿಯೋಜಿಸಲಾಗಿತ್ತು; 2004ರಲ್ಲಿ ಅದಕ್ಕೆ ಶಾಶ್ವತ ವಿರಾಮವನ್ನು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.