1984ರ ಸಿಕ್ಖ್ ವಿರೋಧಿ ದೊಂಬಿ: ತನಿಖೆ ಮುಗಿಸಲು ಮತ್ತೆ 2 ತಿಂಗಳ ಕಾಲಾವಕಾಶ
Team Udayavani, Mar 29, 2019, 12:33 PM IST
ಹೊಸದಿಲ್ಲಿ : 1984ರ ಸಿಕ್ಖ್ ವಿರೋಧಿ ದೊಂಬಿಯ 186 ಕೇಸುಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ವಿಶೇಷ ತನಿಖಾ ತಂಡಕ್ಕೆ ಇನ್ನೂ ಎರಡು ತಿಂಗಳ ಕಾಲಾವಕಾಶ ನೀಡಿದೆ.
1984ರ ಸಿಕ್ಖ್ ವಿರೋಧಿ ದೊಂಬಿಯ 186 ಕೇಸುಗಳ ತನಿಖಾ ಕಾರ್ಯದ ಶೇ.50ರಷ್ಟನ್ನು ಪೂರ್ಣಗೊಳಿಸಲಾಗಿದೆ. ಉಳಿದರ್ಧವನ್ನು ಪೂರೈಸಲು ಕನಿಷ್ಠ ಎರಡು ತಿಂಗಳ ಕಾಲಾವಕಾಶ ಬೇಕಿದೆ ಎಂದು ಎಸ್‌ಐಟಿ ಸುಪ್ರೀಂ ಕೋರ್ಟಿಗೆ ಮನವಿ ಮಾಡಿತ್ತು.
ಜಸ್ಟಿಸ್ ಎಸ್ ಎ ಬೋಬಡೆ ಮತ್ತು ಜಸ್ಟಿಸ್ ಎಸ್ ಅಬ್ದುಲ್ ನಜೀರ್ ಅವರನ್ನು ಒಳಗೊಂಡ ಪೀಠವು ಎಸ್‌ಐಟಿ ಕೋರಿಕೆಯನ್ನು ಪುರಸ್ಕರಿಸಿ ಎರಡು ತಿಂಗಳ ಕಾಲಾವಕಾಶ ಮಂಜೂರು ಮಾಡಿತು.
ದೊಂಬಿಯಲ್ಲಿ ಹೆಸರಿಸಲಾಗಿರುವ 62 ಪೊಲೀಸರ ಪಾತ್ರದ ಬಗ್ಗೆ ತನಿಖೆ ನಡೆಯಬೇಕೆಂದು ಕೋರಿ ದಿಲ್ಲಿಯ ಸಿಕ್ಖ್ ಗುರುದ್ವಾರ ವ್ಯವಸ್ಥಾಪನ ಸಮಿತಿಯ ಓರ್ವ ಸದಸ್ಯರಾಗಿರುವ ಎಸ್ ಗುರುಲಾಡ್ ಸಿಂಗ್ ಕಹಲೋನ್ ಅವರು ಸಲ್ಲಿಸಿದ್ದ ಮನವಿಯನ್ನು ಇದೇ ಸಂದರ್ಭದಲ್ಲಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಕಕ್ಷಿದಾರರಿಗೆ ನೊಟೀಸ್ ಜಾರಿ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
MUST WATCH
ಹೊಸ ಸೇರ್ಪಡೆ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.