![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 3, 2024, 7:22 AM IST
ಮುಂಬೈ: 1993ರಲ್ಲಿ ನಡೆದ ಮುಂಬೈ ಗಲಭೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ್ನು 31 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಯ್ಯದ್ ನಾದಿರ್ ಶಾ ಅಬ್ಟಾಸ್ ಖಾನ್(65) ಎಂದು ಗುರುತಿಸಲಾಗಿದೆ. 1992ರ ಡಿಸೆಂಬರ್‌ನಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸವಾದ ನಂತರ ಮುಂಬೈನಲ್ಲಿ ಗಲಭೆಗಳು ಶುರವಾದವು.
ಈ ಗಲಭೆಯಲ್ಲಿ ಭಾಗಿಯಾದ ಈತನ ವಿರುದ್ಧ ಕೊಲೆ ಯತ್ನ ಹಾಗೂ ಕಾನೂನುಬಾಹಿರ ಸಭೆ ನಡೆಸಿದ ಆರೋಪದಲ್ಲಿ ಪ್ರಕರಣ ದಾಖಲು ಮಾಡಿ ಆತನನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ಕೋರ್ಟ್‌ಗೆ ಹಾಜರಾಗಿರಲಿಲ್ಲ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.