Telangana: ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ… ಇಬ್ಬರು ಪೈಲಟ್‌ಗಳು ಮೃತ್ಯು
Team Udayavani, Dec 4, 2023, 11:43 AM IST
ಹೈದರಾಬಾದ್: ತೆಲಂಗಾಣದ ದುಂಡಿಗಲ್‌ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಲ್ಲಿ ತರಬೇತಿ ವೇಳೆ ಲಘು ವಿಮಾನವೊಂದು ಪತನಗೊಂಡು ಇಬ್ಬರು ಪೈಲಟ್‌ಗಳು ಮೃತಪಟ್ಟ ಘಟನೆ ನಡೆದಿದೆ.
ಪೈಲಟ್‌ಗಳಲ್ಲಿ ಓರ್ವ ಬೋಧಕನಾಗಿದ್ದು ಇನ್ನೋರ್ವ ತರಬೇತಿ ಪಡೆಯುತ್ತಿದ್ದ ಕೆಡೆಟ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್ ನಲ್ಲಿ ದಿನನಿತ್ಯ ವಿಮಾನ ತರಬೇತಿ ನಡೆಯುತ್ತಿದ್ದು ಅದರಂತೆ ಇಂದು ಬೆಳಿಗ್ಗೆ 8.55ಕ್ಕೆ ತರಬೇತಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದ ಬಗ್ಗೆ ಭಾರತೀಯ ವಾಯುಪಡೆ ಮಾಹಿತಿ ನೀಡಿದ್ದು. ಪಿಸಿ 7 ಎಂಕೆ II ವಿಮಾನವು ವಾಡಿಕೆಯ ತರಬೇತಿ ವೇಳೆ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಪಘಾತದ ವೇಳೆ ಇಬ್ಬರು ಪೈಲೆಟ್ ಗಳು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
#WATCH | A Pilatus PC 7 Mk II aircraft met with an accident today morning during a routine training sortie from AFA, Hyderabad. Both pilots onboard the aircraft sustained fatal injuries. No damage to any civil life or property has been reported: Indian Air Force officials https://t.co/EbRlfdILfg pic.twitter.com/Eu65ldloo6
— ANI (@ANI) December 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.