ಉತ್ತರ ಪ್ರದೇಶದಲ್ಲಿ 2 ಅಂಬೇಡ್ಕರ್ ಪ್ರತಿಮೆ ಧ್ವಂಸ; ಆಕ್ರೋಶ
Team Udayavani, Mar 31, 2018, 4:25 PM IST
ಲಕ್ನೋ: ದೇಶದಲ್ಲಿ ಪ್ರತಿಮೆಗಳನ್ನು ಧ್ವಂಸಗೈಯುವ ದುಷ್ಕೃತ್ಯವನ್ನು ಕಿಡಿಗೇಡಿಗಳು ಮುಂದುವರಿಸಿದ್ದು , ಉತ್ತರಪ್ರದೇಶದಲ್ಲಿ 24 ಗಂಟೆಗಳ ಒಳಗೆ ದಲಿತ ನಾಯಕ , ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 2 ಪ್ರತಿಮೆಗಳನ್ನು ಧ್ವಂಸಗೈಯಲಾಗಿದೆ.
ಶುಕ್ರವಾರ ರಾತ್ರಿ ಸಿದ್ಧಾರ್ಥನಗರದ ಗೊಹಾನಿಯಾದಲ್ಲಿ ಪ್ರತಿಮೆ ಧ್ವಂಸಗೈಯಲಾಗಿದ್ದು, ಶನಿವಾರ ಬೆಳಗ್ಗೆ ಅಲಹಾಬಾದ್‌ನಲ್ಲಿ ಪ್ರತಿಮೆಗೆ ಹಾನಿ ಮಾಡಲಾಗಿದೆ.
ಈ ಬಗ್ಗೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದು ತಕ್ಷಣ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿವೆ.
ತ್ರಿಪುರಾದಲ್ಲಿ ಲೆನಿನ್ ಪ್ರತಿಮೆ ಸೇರಿದಂತೆ ದೇಶದ ವಿವಿಧೆಡೆ ಮಹಾತ್ಮ ಗಾಂಧೀಜಿ ಸೇರಿದಂತೆ ರಾಷ್ಟ್ರ ನಾಯಕರ ಪ್ರತಿಮೆಗಳನ್ನು ಕಿಡಿ ಗೇಡಿಗಳು ಹಾನಿ ಮಾಡಿದ್ದರು. ಈ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಆದೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.