ಜನವರಿ 8, 9ರಂದು ಮುಷ್ಕರ: ಎರಡು ಬ್ಯಾಂಕ್ ಯೂನಿಯನ್‌ಗಳ ಕರೆ
Team Udayavani, Jan 5, 2019, 10:38 AM IST
ಹೊಸದಿಲ್ಲಿ : ಕೇಂದ್ರ ಸರಕಾರ ನೌಕರ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳು ನಿಡಿರುವ ಜನವರಿ 8 ಮತ್ತು 9ರ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಸಾರ್ವಜನಿಕ ರಂಗದ ಎರಡು ಬ್ಯಾಂಕ್ ನೌಕರರ ಸಂಘಟನೆಗಳು ಬೆಂಬಲ ಪ್ರಕಟಿಸಿವೆ.
ದಿ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಶನ್ (ಐಐಬಿಇಎ) ಮತ್ತು ಬ್ಯಾಂಕ್ ಅಂಪ್ಲಾಯೀಸ್ ಫೆಡರೇಶನ್ ಆಫ್ ಇಂಡಿಯಾ – ಇವು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ (ಐಬಿಎ) ಇದೇ ಜನವರಿ 8 ಮತ್ತು 9ರಂದು ರಾಷ್ಟ್ರವ್ಯಾಪಿ ಮುಷ್ಕರದ ಬಗ್ಗೆ ಮಾಹಿತಿ ನೀಡಿರುವುದಾಗಿ ಐಡಿಬಿಐ ಬ್ಯಾಂಕ್ ಬಾಂಬೇ ಸ್ಟಾಕ್ ಎಕ್ಸ್‌ಚೇಂಜ್ ನಲ್ಲಿ ದಾಖಲಿಸಿರುವ ಹೇಳಿಕೆಯಲ್ಲಿ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.