![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 5, 2020, 3:04 PM IST
ಜಮ್ಮುಕಾಶ್ಮೀರ: ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಇಬ್ಬರು ಯೋಧರು ಹುತಾತ್ಮರಾಗಿದ್ದು ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡ ಯೋಧರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರತರವಾಗಿ ಗಾಯಗೊಂಡಿದ್ದರಿಂದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ 12;50 ರ ವೇಳೆಗೆ ಪುಲ್ವಾಮ ಜಿಲ್ಲೆಯ ಪ್ಯಾಂಪೊರ್ ಬೈಪಾಸ್ ಬಳಿ ಉಗ್ರರು ದಾಳಿ ನಡೆಸಿದ್ದಾರೆ. ಇದೀಗ ಸ್ಥಳದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಭದ್ರತಾ ಪಡೆಗಳಿಂದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ವಂಚನೆ ಆರೋಪ: ಆಂಧ್ರ ಪೊಲೀಸರಿಂದ ಪುತ್ತೂರು ಯುವಕನ ಬಂಧನ
#UPDATE Of the five CRPF jawans, who were injured after terrorists fired upon the Force’s road opening party (ROP), two jawans lost their lives. More details awaited. #JammuAndKashmir https://t.co/zIZ5pHKXw2
— ANI (@ANI) October 5, 2020
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.