ಕಟ್ಟಡ ಕುಸಿದು ಇಬ್ಬರು ಸಾವು, ಹಲವರಿಗೆ ಗಾಯ
Team Udayavani, Sep 3, 2019, 7:49 AM IST
ನವದೆಹಲಿ: ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡ ದುರ್ಘಟನೆ ದೆಹಲಿಯ ಸಿಲಾಂಪುರದಲ್ಲಿ ನಡೆದಿದೆ.
ಕಟ್ಟಡದ ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಶಂಕೆಯಿದ್ದು ಈಗಾಗಲೇ ಆರು ಮಂದಿಯನ್ನು ರಕ್ಷಿಸಲಾಗಿದೆ.
ಮೃತಪಟ್ಟವರಲ್ಲಿ ಒಬ್ಬರನ್ನು ಹೀನಾ(22) ಎಂದು ಗುರುತಿಸಲಾಗಿದ್ದು , ಮತ್ತೊಬ್ಬರ ಕುರಿತು ಮಾಹಿತಿ ತಿಳಿದುಬಂದಿಲ್ಲ
ಪ್ರತ್ಯಕ್ಷದರ್ಶಿಗಳ ಪ್ರಕಾರ , ಕಟ್ಟಡ ಕುಸಿಯುವಾಗ ಕೆಳ ಅಂತಸ್ತಿನಲ್ಲಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಅಲ್ಲಿ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.