ಹುಲಿಗೆ ವಿಷವಿಕ್ಕಿದ್ದ ಇಬ್ಬರು ಪಾಪಿಗಳ ಬಂಧನ

Team Udayavani, Apr 21, 2021, 1:22 PM IST

ghght

ಉದಕಮಂಡಲ: ಹುಲಿಗೆ ವಿಷವಿಕ್ಕಿ ಅದರ ಸಾವಿಗೆ ಕಾರಣರಾಗಿದ್ದ ಇಬ್ಬರು ಆರೋಪಿಗಳನ್ನು ತಮಿಳುನಾಡಿನ ಪೊಲೀಸರು ಬಂಧಿಸಿದ್ದಾರೆ.

ಕಳೆದ ವರ್ಷ ನವೆಂಬರ್‍ ನಲ್ಲಿ ನೀಲಗಿರಿ ಜಿಲ್ಲೆಯ ಸಿಂಗಾರ ಅರಣ್ಯ ಪ್ರದೇಶದಲ್ಲಿ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿತ್ತು. ಮರಣೋತ್ತರ ಪರೀಕ್ಷೆ ಬಳಿಕ ವಿಷ ಸೇವನೆಯಿಂದ ಅದು ಮರಣ ಹೊಂದಿದ್ದು ತಿಳಿದು ಬಂದಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಇದೀಗ ಇಬ್ಬರು ಆರೋಪಿಗಳ ಕೈಗೆ ಕೋಳ ತೊಡೆಸಿದ್ದು, ಮತ್ತಿಬ್ಬರ ಬಂಧನಕ್ಕೆ ಹುಡುಕಾಟ ನಡೆಸಿದ್ದಾರೆ.

ಬಂಧಿತ ಆರೋಪಿಗಳು ಹುಲಿಯ ಚರ್ಮ ಹಾಗೂ ಉಗುರುಗಳನ್ನು ಪಡೆಯುವ ದುರುದ್ದೇಶದಿಂದ ಅವುಗಳಿಗೆ ವಿಷ ಹಾಕಿ ಹತ್ಯೆ ಮಾಡುತ್ತಿದ್ದರು. ಈ ಮೊದಲು ಇವರು ಸಾಕಷ್ಟು ಪ್ರಾಣಿಗಳನ್ನು ಇದೇ ರೀತಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ತನಿಖೆಯಿಂದ ಎಲ್ಲವೂ ಹೊರ ಬರಲಿದೆ. ಬಂಧಿತರನ್ನು ಗುಡಲೂರ್ ಕೋರ್ಟ್ ಗೆ ಹಾಜರು ಪಡಿಸಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.