ಶ್ರೀನಗರ:ಎಟಿಎಂ ಗಾರ್ಡ್ನ ರೈಫಲ್ ಕಸಿದ ಇಬ್ಬರು ಶಂಕಿತರು ಅರೆಸ್ಟ್
Team Udayavani, Mar 12, 2019, 6:53 AM IST
ಶ್ರೀನಗರ : ಎಟಿಎಂ ಗಾರ್ಡ್ ಕೈಯಿಂದ ಬಂದೂಕನ್ನು ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಶಂಕಿತರನ್ನು ಪೊಲೀಸರು ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಂದುಲಾನ್ ಪ್ರದೇಶದಲ್ಲಿ ಎಟಿಎಂ ಗಾರ್ಡ್ ಕೈಯಿಂದ 12 ಬೋರ್ ರೈಫಲನ್ನು ಶಂಕಿತರು ಕಳೆದ ಬುಧವಾರ ಕಸಿದುಕೊಂಡು ಪರಾರಿಯಾಗಿದ್ದರು.
ತನಿಖೆ ನಡೆಸಿದ ಪೊಲೀಸರು ಈ ಅಪರಾಧದಲ್ಲಿ ಶಾಮೀಲಾಗಿದ್ದ ಇಬ್ಬರು ಶಂಕಿತರನ್ನು ಬಂಧಿಸಿ ಅವರು ಕಸಿದುಕೊಂಡಿದ್ದ ರೈಫಲನ್ನು ವಶಪಡಿಸಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.