ಜಮ್ಮು: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
Team Udayavani, Sep 11, 2017, 8:11 AM IST
ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆ ಕಾರ್ಯಚರಣೆ ನಡೆಸಿದ್ದು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ ಒಬ್ಬ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಖುದ್ವಾನಿ ಪ್ರದೇಶದಲ್ಲಿ ಉಗ್ರರು ಅಡಗಿರಬಹುದೆಂದು ಖಚಿತ ಮಾಹಿತಿಯೊಂದಿಗೆ ಭದ್ರತಾ ಪಡೆ ಕಾರ್ಯಾಚರಣೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒರ್ವ ಉಗ್ರನನ್ನು ಬಂಧಿಸಿದ್ದು ಶೋಧ ಕಾರ್ಯ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.