ಮೌಂಟ್ ಎವರೆಸ್ಟ್: 2 ಭಾರತೀಯರ ಸಾವು
Team Udayavani, May 25, 2019, 6:00 AM IST
ಕಠ್ಮಂಡು: ವಿಶ್ವದ ಅತಿ ಎತ್ತರದ ಶಿಖರವಾದ ಗೌರಿ ಶಂಕರದಲ್ಲಿ 300ಕ್ಕೂ ಹೆಚ್ಚು ಪರ್ವತಾರೋಹಿಗಳು ಬಂದಿದ್ದರಿಂದ ನೂಕುನುಗ್ಗಲು ಉಂಟಾಗಿ, ಶನಿವಾರ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ. ಕಲ್ಪನಾ ದಾಸ್ (52) ಹಾಗೂ ನಿಹಾಲ್ ಭಗವಾನ್ (27) ಎಂಬ ಭಾರತೀಯರು ಮೃತಪಟ್ಟಿದ್ದು, ಮತ್ತೂಬ್ಬರು ಆಸ್ಟ್ರೇಲಿಯಾದವರು ಎನ್ನಲಾಗಿದೆ. ಕಲ್ಪನಾ ಹಿಂದಿರುಗುವಾಗ ಜಾರಿ ಬಿದ್ದಿದ್ದರಿಂದ ಮೃತಪಟ್ಟರೆ, ನಿಹಾಲ್ ಭಗವಾನ್ ಇಕ್ಕಟ್ಟಿನಲ್ಲಿ ಸಿಲುಕಿ ಬಾಯಾರಿಕೆಯಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.