ಶೋಪಿಯಾನ್ ಎನ್‌ಕೌಂಟರ್ : ಭದ್ರತಾ ಪಡೆಗಳಿಂದ ಇಬ್ಬರು ಜೈಶ್ ಉಗ್ರರ ಹತ್ಯೆ
Team Udayavani, Apr 13, 2019, 5:05 PM IST
ಶ್ರೀನಗರ : ಅನೇಕ ನಾಗರಿಕರು ಮತ್ತು ಪೊಲೀಸ್ ಸಿಬಂದಿಗಳ ಕೊಲೆಯಲ್ಲಿ ಶಾಮೀಲಾಗಿದ್ದ ಇಬ್ಬರು ಜೈಶ್ ಎ ಮೊಹಮ್ಮದ್ ಉಗ್ರರನ್ನು ಭದ್ರತಾ ಪಡೆಗಳು ಇಂದು ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಎನ್‌ಕೌಂಟರ್ ನಲ್ಲಿ ಹೊಡೆದುರುಳಿಸಿದವು.
ಹತ ಉಗ್ರರನ್ನು ಅಬೀದ್ ವಗಾಯ್ (ಶೋಪಿಯಾನ್‌ನ ರಾವಲಪುರ ನಿವಾಸಿ) ಮತ್ತು ಶಹಜಹಾನ್ ಮೀರ್ (ಅಮೇಶ್‌ಪುರ ಶೋಪಿಯಾನ್ ನಿವಾಸಿ) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗಹಾಂದ್ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಗುಪ್ತಚರ ಮಾಹಿತಿಯನ್ನು ಅನುಸರಿಸಿ ಭದ್ರತಾ ಪಡೆಗಳು ಇಂದು ಬೆಳಗ್ಗೆ ಯಶಸ್ವೀ ಎನ್‌ಕೌಂಟರ್ ನಡೆಸಿ ಇಬ್ಬರು ಜೈಶ್ ಉಗರನ್ನು ಹೊಡೆದುರುಳಿಸಿದವು ಎಂದು ವಕ್ತಾರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.