ಯುಪಿಯಲ್ಲಿ ಗ್ರೆನೇಡ್ ಎಸೆದು ಬ್ಯಾಂಕ್ ದರೋಡೆ: ವೈರಲ್ ವಿಡಿಯೋ
Team Udayavani, Jul 23, 2017, 10:19 AM IST
ಜಲೌನ್: ಇಬ್ಬರು ದರೋಡೆಕೋರರು ಬ್ಯಾಂಕ್ನಲ್ಲಿ ಗ್ರೆನೇಡ್ ಎಸೆದು ಅಟ್ಟಹಾಸ ಮೆರೆದ ಆತಂಕಕಾರಿ ಘಟನೆ ನಡೆದಿದೆ.
ಶುಕ್ರಾವರ ಬೆಳಗ್ಗೆ ಬ್ಯಾಂಕ್ಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಗ್ರೆನೇಡ್ ಎಸೆದಿದ್ದಾರೆ. ನ್ಪೋಟಗೊಳ್ಳುತ್ತಿದ್ದಂತೆ ಬೆಚ್ಚಿ ಬಿದ್ದ ಸಿಬಂದಿಗಳು ದಿಕ್ಕಾಪಾಲಾಗಿ ಓಡಿದ್ದಾರೆ. ದುಷ್ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಲಘು ಸ್ಫೋಟ ಸಂಭವಿಸಿದ ಕಾರಣ ಬ್ಯಾಂಕ್ಗೆ ಹಾನಿಯಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.