ಪುಲ್ವಾಮಾದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್ : ಇಬ್ಬರು ಉಗ್ರರ ಹತ್ಯೆ
Team Udayavani, Jun 14, 2019, 12:25 PM IST
ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಶುಕ್ರವಾರ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಅಡಗಿಕೊಂಡಿರುವ ತಾಣದ ಬಗ್ಗೆ ಗುಪ್ತಚರ ದಳದಿಂದ ಖಚಿತ ಮಾಹಿತಿ ದೊರಕಿದ ಪ್ರಕಾರ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಆವಂತಿಪೋರಾ ಜಿಲ್ಲೆಯ ಬ್ರಾವ್ ಬಂದಿನಾ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಕೈಗೊಂಡರು.
ಆಗ ಉಗ್ರರು ಗುಂಡಿನ ದಾಳಿಗೆ ಮುಂದಾದಾಗ ಭದ್ರತಾ ಪಡೆಗಳು ತಕ್ಕುದಾದ ಉತ್ತರವನ್ನು ನೀಡಿ ಇಬ್ಬರು ಉಗ್ರರನ್ನು ಹತ್ಯೆಗೈದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.