ನಾಪತ್ತೆ ಆದ ಇಬ್ಬರು ಸೂಫಿ ಸಂತರು ಪಾಕ್ ನ ಐಎಸ್ಐ ವಶದಲ್ಲಿ: ವರದಿ
Team Udayavani, Mar 18, 2017, 3:05 PM IST
ಇಸ್ಲಾಮಾಬಾದ್/ನವದೆಹಲಿ: ಪಾಕಿಸ್ತಾನದ ಪ್ರವಾಸದ ವೇಳೆ ನಾಪತ್ತೆ ಆಗಿದ್ದ ದೆಹಲಿಯ ಹಜರತ್ ನಿಜಾಮುದ್ದೀನ್ನ ದರ್ಗಾದ ಇಬ್ಬರು ಸೂಫಿ ಸಂತರು ಪಾಕಿಸ್ತಾನದ ಐಎಸ್ಐ ವಶದಲ್ಲಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿಗಳ ಮೂಲಗಳು ತಿಳಿಸಿರುವುದಾಗಿ ಪಿಟಿಐ ಶನಿವಾರ ವರದಿ ಮಾಡಿದೆ.
ಹಿರಿಯ ಸೂಫಿ ಸಂತ ಸೈಯದ್ ಆಸಿಫ್ ಅಲಿ ನಿಝಾಮಿ (80), ಅವರ ಸೋದರ ನಾಝಿಮ್ ಅಲಿ ನಿಝಾಮಿ (65) ಅವರು ಮಾರ್ಚ್ 8ರಂದು ಪಾಕಿಸ್ತಾನಕ್ಕೆ ತೆರಳಿದ್ದರು. ಸೈಯದ್ ಆಸಿಫ್ ಕರಾಚಿಯ ತಮ್ಮ ಸೋದರಿಯ ಮನೆಯಲ್ಲಿ ತಂಗಿದರೆ, ನಾಝಿಮ್ ಅಲ್ಲಿಯೇ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮಾ.13, 14ರಂದು ಲಾಹೋರ್ನ ಬಾಬಾ ಫರೀದ್ ಮತ್ತು ದಾತಾ ದರ್ಬಾರ್ಗೆ “ಚಾದರ್’ ಹೊದಿಸಲು ಅವರು ಹೋಗಿದ್ದರು. ಆದರೆ, ವಾಪಸು ಕರಾಚಿಯ ವಿಮಾನ ಹತ್ತಿರುವ ಮಾಹಿತಿ ಸಂಬಂಧಿಕರಿಗೆ ಸಿಕ್ಕಿದ್ದರೂ, ಅವರಿಬ್ಬರೂ ಏರ್ ಪೋರ್ಟಿಗೆ ವಾಪಸಾಗಲೇ ಇಲ್ಲವಾಗಿತ್ತು.
ನಾಪತ್ತೆ ಆದ ಇಬ್ಬರ ಶೋಧಕ್ಕೆ ಪಾಕ್ ಸರ್ಕಾರ ಶೀಘ್ರವೇ ಮುಂದಾಗ ಬೇಕೆಂದು ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.