ಅರುಣಾಚಲದ ಚೀನಾ ಗಡಿ ಬಳಿ 20 ದಿನದ ಹಿಂದೆ ನಾಪತ್ತೆಯಾಗಿದ್ದ ಮತ್ತಿಬ್ಬರು ಕಾರ್ಮಿಕರು ಪತ್ತೆ

Team Udayavani, Jul 25, 2022, 9:33 AM IST

2 More missing workers found missing near Arunachal’s China Border

ಇಟಾನಗರ: ಭಾರತ- ಚೀನಾ ಗಡಿ ಭಾಗದಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿ 20 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಮಿಕರ ಪೈಕಿ ಇಬ್ಬರು ಪತ್ತೆಯಾಗಿದ್ದು, ಉಳಿದ 10 ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

20 ದಿನಗಳ ಹಿಂದೆ ಅರುಣಾಚಲ ಪ್ರದೇಶದ ಕುರುಂಗ್ ಕುಮೇ ಜಿಲ್ಲೆಯ ಭಾರತ-ಚೀನಾ ಗಡಿಯ ಬಳಿ 19 ಮಂದಿ ನಾಪತ್ತೆಯಾಗಿದ್ದರು.

ರಕ್ಷಿಸಲಾದ ಇಬ್ಬರು ಕಾರ್ಮಿಕರನ್ನು 27 ವರ್ಷದ ಖೋಲೆಬುದ್ದೀನ್ ಶೇಕ್ ಮತ್ತು 19 ವರ್ಷದ ಶಮಿದುಲ್ ಶೇಕ್ ಎಂದು ಗುರುತಿಸಲಾಗಿದೆ. ಅವರಿಬ್ಬರೂ  ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ನಹರ್ಲಾಗುನ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುರುಂಗ್ ಕುಮೇ ಜಿಲ್ಲೆಯ ಡೆಪ್ಯುಟಿ ಕಮಿಷನರ್ ಬೆಂಗಿಯಾ ನಿಘೀ ಮಾಹಿತಿ ನೀಡಿದರು.

ಸ್ಥಳದಲ್ಲಿ ವಿಷಕಾರಿ ಹಾವುಗಳ ಓಡಾಟದ ಕಾರಣದಿಂದ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಡರಾತ್ರಿ ಕಾರ್ಯಾಚರಣೆಯನ್ನು ನಿಲ್ಲಿಸಿತು. ನಾಪತ್ತೆಯಾಗಿರುವ 9 ಕಾರ್ಮಿಕರಿಗಾಗಿ ಸೋಮವಾರ ಶೋಧ ಕಾರ್ಯಾಚರಣೆ ಪುನರಾರಂಭವಾಗಲಿದೆ.

ಇದನ್ನೂ ಓದಿ:ಜಾಯಿಂಟ್‌ ಥಿಯೇಟರ್‌ ಕಮಾಂಡ್‌ ಶೀಘ್ರ ಅಸ್ತಿತ್ವಕ್ಕೆ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಘೋಷಣೆ

ಪ್ರತಿಕೂಲ ಹವಾಮಾನದಿಂದಾಗಿ ಭಾರತೀಯ ವಾಯುಪಡೆ (ಐಎಎಫ್) ಹೆಲಿಕಾಪ್ಟರ್ ಭಾನುವಾರ ಕಾರ್ಯಾಚರಣೆಯಲ್ಲಿ ತೊಡಗಿಲ್ಲ ಎಂದು ಅವರು ಹೇಳಿದರು.

ಜುಲೈ 5 ರಂದು ರಾತ್ರಿ ಹುರಿಯಲ್ಲಿನ ತಮ್ಮ ಪ್ರಾಜೆಕ್ಟ್ ಸೈಟ್ ನಿಂದ ತಪ್ಪಿಸಿಕೊಂಡ 19 ಕಾರ್ಮಿಕರು ವಿಷಕಾರಿ ಹಾವುಗಳು ಮತ್ತು ಕಾಡು ಪ್ರಾಣಿಗಳಿಂದ ಮುತ್ತಿಕೊಂಡಿರುವ ದಟ್ಟವಾದ ಅರಣ್ಯವನ್ನು ಪ್ರವೇಶಿಸಿದ್ದರು. ಅಲ್ಲಿಂದ ತಮ್ಮನ್ನು ಎಂಟು ಮತ್ತು 11 ಜನರ ಎರಡು ಗುಂಪುಗಳಾಗಿ ವಿಭಜಿಸಿಕೊಂಡು ಭಿನ್ನ ದಿಕ್ಕಿನೆಡೆಗೆ ಸಾಗಿದ್ದರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.